ಸಮುದ್ರದ ಒಡಲಿನಲ್ಲಿ ಕೌತುಕಗಳಿಗೆ ಬರವಿಲ್ಲ. ಹುಡುಕಿದಷ್ಟೂ ಅಚ್ಚರಿ ಸಿಗುತ್ತಲೇ ಇರುತ್ತದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಬಣ್ಣ ಬದಲಾಯಿಸುವ ಮೀನೊಂದರ ವಿಡಿಯೋ ಈಗ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ…
Browsing: Trending
ಬಾಲಿವುಡ್ ನಟಿ ರಾಖಿ ಸಾವಂತ್ ಈಗ ಮೈಸೂರಿನ ಆದಿಲ್ ಖಾನ್ ದುರಾನಿ ಎಂಬುವರ ಪ್ರೀತಿಯಲ್ಲಿ ಬಿದ್ದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಖಿ ಸಾವಂತ್ ಅವರೇ ತಮಗೆ ಹೊಸ ಪ್ರೇಮಿ ಸಿಕ್ಕಿರುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಬರೆದುಕೊಂಡಿದ್ದಾರೆ. ಈ…
ತಾಯಿಯಿಂದ ಬೇರ್ಪಟ್ಟಿರುವ ಮೂರು ಹುಲಿ ಮರಿಗಳನ್ನು ಲ್ಯಾಬ್ರಡಾರ್ ನಾಯಿಯೊಂದು ಪ್ರೀತಿಯಿಂದ ಸಲಹುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಚೀನಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಹುಲಿ ಮರಿಗಳು ಮತ್ತು ಸಾಕು ತಾಯಿಯ ನಡುವಿನ…
ಚೆನ್ನೈ(ತಮಿಳುನಾಡು): ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದೇವಸಹಾಯಂ ಅವರನ್ನು ಸಂತ ಎಂದು ಸೋಮವಾರ(ಮೇ 16) ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದಾರೆ.ಲಜಾರಸ್ ಎಂದೂ ಕರೆಸಿಕೊಳ್ಳುವ ದೇವಸಹಾಯಂ, ವ್ಯಾಟಿಕನ್‌ನಲ್ಲಿ ಸಂತತ್ವ ಪಡೆದ ಮೊದಲ ಭಾರತೀಯರೆನಿಸಿದ್ದಾರೆ.ಜಾತಿ ತಾರತಮ್ಯದ…
ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿಯೊಬ್ಬ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.ಗ್ರಾಮ ಲೆಕ್ಕಿಗ ತಹಶಿಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್…