ತಾಯಿಯಿಂದ ಬೇರ್ಪಟ್ಟಿರುವ ಮೂರು ಹುಲಿ ಮರಿಗಳನ್ನು ಲ್ಯಾಬ್ರಡಾರ್ ನಾಯಿಯೊಂದು ಪ್ರೀತಿಯಿಂದ ಸಲಹುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಚೀನಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಹುಲಿ ಮರಿಗಳು ಮತ್ತು ಸಾಕು ತಾಯಿಯ ನಡುವಿನ…
Browsing: Trending
ಚೆನ್ನೈ(ತಮಿಳುನಾಡು): ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದೇವಸಹಾಯಂ ಅವರನ್ನು ಸಂತ ಎಂದು ಸೋಮವಾರ(ಮೇ 16) ವ್ಯಾಟಿಕನ್ನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದಾರೆ.ಲಜಾರಸ್ ಎಂದೂ ಕರೆಸಿಕೊಳ್ಳುವ ದೇವಸಹಾಯಂ, ವ್ಯಾಟಿಕನ್ನಲ್ಲಿ ಸಂತತ್ವ ಪಡೆದ ಮೊದಲ ಭಾರತೀಯರೆನಿಸಿದ್ದಾರೆ.ಜಾತಿ ತಾರತಮ್ಯದ…
ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿಯೊಬ್ಬ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.ಗ್ರಾಮ ಲೆಕ್ಕಿಗ ತಹಶಿಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್…
ಮಂಡ್ಯ: ಅಲ್ಲಾಹು ಅಕ್ಬರ್’ ಎಂದು ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ್ದಾರೆ. ವಿದ್ಯಾರ್ಥಿನಿ ಮುಸ್ಕಾನ್ ಕುಟುಂಬ ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡದೆ ಸೌದಿ ಪ್ರವಾಸಕ್ಕೆ ಹೊರಟಿದೆ. ಈ ಪ್ರವಾಸದ ಹಿಂದೆ ಏನಾದರೂ ಇದ್ಯಾ…
ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಪ್ರಪಂಚದಾದ್ಯಂತದ ಕಂಪನಿಗಳ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಇದೀಗ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಅನುಕೂಲ ಹಾಗು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿವೆ. ವಿಶಿಷ್ಟ ಉಪಕ್ರಮವನ್ನು ಕೈಗೊಳ್ಳುವ ಮೂಲಕ, ಬೆಂಗಳೂರು…