ಬೆಂಗಳೂರು. ವಯನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅರಣ್ಯ ಪ್ರದೇಶದಲ್ಲಿನ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚನೆ ನೀಡಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ…
Browsing: Trending
ಬೆಂಗಳೂರು.ಸೆ,2: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಇದೀಗ ಕುತೂಹಲಕಾರಿಯಾದ ತಿರುವು ಪಡೆದುಕೊಂಡಿದೆ. ನ್ಯಾಯಾಲಯದ ತಡೆಯಾಜ್ಞೆ ಮೂಲಕ ಸದ್ಯಕ್ಕೆ ಕಾನೂನು ಕುಣಿಕೆಯಿಂದ ಬಚಾವಾಗಿರುವ ಅವರಿಗೆ ಮತ್ತೊಂದು ಕಂಟಕ ಎದುರಾಗುವ ಲಕ್ಷಣಗಳು ಗೋಚರಿಸಿವೆ ಸಂತ್ರಸ್ತೆಯ…
ಬೆಂಗಳೂರು.ಸೆ,2: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರಿಗೆ ಇದೀಗ ಭೂಕಂಟಕ ಎದುರಾಗಿದೆ. ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರತ್ಯೇಕ ಪ್ರಕರಣಗಳಲ್ಲಿ ಸಿ ಎ ನಿವೇಶನ ಪಡೆಯುವಲ್ಲಿ ಈ ಇಬ್ಬರೂ…
ಬೆಂಗಳೂರು.ಸೆ,2: ಕರ್ನಾಟಕ ಲೋಕಸೇವಾ ಆಯೋಗ ಕೆಎಎಸ್ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಪಡಿಸಲು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ. ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ…
ಬೆಚ್ಚಿ ಬೀಳಿಸಿದ ಚಿರತೆ.ಬೆಂಗಳೂರು. ಮಹಾನಗರ ಬೆಂಗಳೂರಿನ ನೈಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ಆಗಾಗ್ಗೆ ಕಾಣಿಸಿಕೊಂಡು ದಾರಿ ಹೋಕರಲ್ಲಿ ಆತಂಕ ಮೂಡಿಸುವ ಚಿರತೆ ಇದೀಗ ನಗರದೊಳಗೂ ಕೂಡ ಪ್ರವೇಶ ಪಡೆದುಕೊಂಡಿದೆ. ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ಕ್ಯಾಲಸನಹಳ್ಳಿ…