Browsing: Trending

ಬೆಂಗಳೂರು,ಆ.20: ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಿಂದುಳಿದ ವರ್ಗಗಳ ವಿರೋಧಿ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ಪ್ರತಿ ತಂತ್ರ ಹೆಣದಿದೆ. ಕಾಂಗ್ರೆಸ್ಸಿನ ಈ…

Read More

ಸಾಮಾಜಿಕ ಸಂತ ಬದಲಾವಣೆಯ ಹರಿಕಾರ ಕಾಯಕಯೋಗಿ ಬಸವಣ್ಣ ಅವರ ತತ್ವ ನಿಷ್ಠೆ ಗಳ ಪ್ರಬಲ ಆರಾಧಕರಂತೆ ಗೋಚರಿಸುವ ಬ್ರಹ್ಮಶ್ರೀ ನಾರಾಯಣ ಗುರುಗಳು ದಕ್ಷಿಣ ಭಾರತದಲ್ಲಿ ದೇವರು ಧರ್ಮದ ಬೆಳಕಿನಿಂದ ವಂಚಿತರಾದ ಜನಕ್ಕೆ ದೇವರನ್ನು ಕೊಟ್ಟ ಮಹಾನ್…

Read More

ಬೆಂಗಳೂರು, ಆ.19: ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.…

Read More

ಬೆಂಗಳೂರು,ಆ.19- ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ತಮ್ಮ ಸಾರ್ವಜನಿಕ ಹೊಣೆಗಾರಿಕೆ ನಿಧಿ ಬಳಸಿ ರಾಜ್ಯ 2000 ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಲು ತೀರ್ಮಾನಿಸಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಖಾಸಗಿ…

Read More

ಬೆಂಗಳೂರು,ಆ.19- ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರದ ತಪ್ಪು ಮಾಡಿಲ್ಲ ಈಗ ಬಂದಿರುವ ಆರೋಪದ ಬಗ್ಗೆ ಕಾನೂನು ಹೋರಾಟ ಮಾಡುತ್ತಿದ್ದು ಇದರಲ್ಲಿ ಜಯಶೀಲನಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ…

Read More