ಕಾಸರಗೋಡು,ಮಾ.27-ಮರ್ಮಾಂಗದಲ್ಲಿ ನಟ್ ಸಿಲುಕಿಕೊಂಡು ಮಾರಣಾಂತಿಕ ನೋವು ಅನುಭವಿಸುತ್ತಿದ್ದ 46 ವರ್ಷದ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಸುಮಾರು ಒಂದೂವರೆ ಇಂಚು ವ್ಯಾಸದ ಮತ್ತು ವಾಶರ್ಗೆ ಬಳಸುವ ನಟ್ ಮರ್ಮಾಂಗದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ…
Browsing: Viral
ಬೆಂಗಳೂರು,ಮಾ.26: ರಾಜ್ಯದ ನಗರ ಪ್ರದೇಶಗಳ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರ ಸ್ಥಾಪನೆ ಮಾಡಿದ್ದ ಸ್ಮಾರ್ಟ್ ಸಿಟಿ ಸಂಸ್ಥೆಗಳು ಕಣ್ಮರೆಯಾಗಲಿವೆ. ಬೆಳಗಾವಿ ತುಮಕೂರು ಬೆಂಗಳೂರು ಮಂಗಳೂರು ದಾವಣಗೆರೆ ಶಿವಮೊಗ್ಗ ಹುಬ್ಬಳ್ಳಿ ಧಾರವಾಡ ಮಹಾನಗರ…
ಬೆಂಗಳೂರು,ಮಾ.26: ರಾಜ್ಯ ಬಿಜೆಪಿಯಲ್ಲಿ ಹಠಾತ್ ವಿದ್ಯಮಾನಗಳು ನಡೆದಿದ್ದು, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ಹಿರಿಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.…
ರಾಜ್ಯ ರಾಜಕಾರಣದಲ್ಲಿ ಇದೀಗ ಹನಿ ಟ್ರ್ಯಾಪ್ ಪ್ರಕರಣ ದೊಡ್ಡ ರೀತಿಯಲ್ಲಿ ಸದ್ದು ಮಾಡತೊಡಗಿದೆ. ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರು ತಮ್ಮನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಕೆಡವಲು ಮಾಡಿದ ಪ್ರಯತ್ನ ಬಗ್ಗೆ ವಿಧಾನಸಭೆಯಲ್ಲೇ ಪ್ರಸ್ತಾಪಿಸುವ…
ಬೆಂಗಳೂರು,ಮಾ.22- ರಾಜ್ಯದ ಗಡಿಭಾಗದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ,ಮೇಕೆದಾಟು ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಇಂದು ಕರೆ ನೀಡಿದ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ನಿಂದ ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಎಂದಿಗಿಂತ ಸ್ಪಲ್ಪ…