ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ…
Browsing: ರಾಜಕೀಯ
ಚಿಕ್ಕಮಗಳೂರು. ಸಮಾಜದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ಭಾಷಣ ಮಾಡಲು ಹೋದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಸಭಿಕರಿಂದ ತೀವ್ರ ವಿರೋಧ ಎದುರಿಸುವ ಮೂಲಕ ಮುಜುಗರಕ್ಕೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಒಕ್ಕಲಿಗರ ಸಂಘ ಎಐಟಿ ವೃತ್ತದ…
ಬೆಂಗಳೂರು, ನ. 14: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿರುವ ಬಿಜೆಪಿ ಪಕ್ಷಾಂತರ ಮಾಡಲು ಕಾಂಗ್ರೆಸ್ ನ ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿವರೆಗೆ ಆಮಿಷ ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ…
ಬೆಂಗಳೂರು.ನ,13: ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದ್ದಾರೆ. ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ನಾಯಕರ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ…
ಪ್ರಕಾಶಂ(ಆಂಧ್ರಪ್ರದೇಶ),ನ.13- ಮುಖ್ಯಮಂತ್ರಿ ಚಂದ್ರಬಾಬುನಾಯ್ದು ಕುಟುಂಬದ ವಿರುದ್ಧ ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಂಧನ ಭೀತಿ ಎದುರಿಸುತ್ತಿದ್ದಾರೆ. ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ…