ಕೊಪ್ಪಳ,ಜ.15- ತಮ್ಮ ನಾಯಕತ್ವದ ಬಗ್ಗೆ ತಕರಾರು ತೆಗೆದು ಪದೇ ಪದೇ ಹೇಳಿಕೆ ನೀಡುತ್ತಿರುವ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಹಾರ ನಡೆಸಿದ್ದಾರೆ.…
Browsing: ರಾಜಕೀಯ
ಬೆಂಗಳೂರು,ಜ.15- ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ…
ಬೆಂಗಳೂರು,ಜ.15- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ…
ಶೃಂಗೇರಿ, ಜ.11: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ…
ಬೆಂಗಳೂರು,ಜ.11: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಥ ಪದ ಬಳಕೆ ವಿವಾದದಲ್ಲಿ ಸಿಲುಕಿರುವ ಬಿಜೆಪಿ ನಾಯಕ ಸಿ.ಟಿ. ರವಿ ಇದೀಗ ಬೆದರಿಕೆ ಕರೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ…