ಬೆಂಗಳೂರು ರಾಜ್ಯ ವಿಧಾನಸಭೆಯ ಮೂರೂ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ…
Browsing: ಚುನಾವಣೆ 2024
ಬೆಂಗಳೂರು.ಅ.24: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಭರ್ಜರಿ ರಂಗು ಬಂದಿದೆ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಎದುರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ…
ಬೆಂಗಳೂರು,ಅ.24: ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆಯೇ ಅಭ್ಯರ್ಥಿಗಳು ಭರಾಟೆ ರೋಡ್ ಶೋನ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…
ಬೆಂಗಳೂರು. ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಸ್ಪರ್ಧೆ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಇದೀಗ ಉತ್ತರ ದೊರಕಿದೆ. ಕಳೆದೊಂದು ತಿಂಗಳಿನಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಿದ್ದೆಗೆಡಿಸಿದ್ದ ಮಾಜಿ ಸಚಿವ…
ಬೆಂಗಳೂರು, ಅ.22: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ…
