ಬೆಂಗಳೂರು, ಮಾ.7- ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhana Soudha) ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮೊಳಗಿದ ಹಿನ್ನೆಲೆ ವಿಧಾನಸೌಧಕ್ಕೆ ಸಂಸತ್ ಭವನದ ಮಾದರಿಯಲ್ಲಿ ಖಾಕಿ ಸರ್ಪಗಾವಲು ಹಾಕಲು ಮುಂದಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ…
Browsing: ರಾಜ್ಯ
ಬೆಂಗಳೂರು, ಮಾ.7- ನಾಗರಿಕ ಸಮಾಜಕ್ಕೆ ಶಾಪವಾಗಿ ಕಾಡುತ್ತಿರುವ ಆ್ಯಸಿಡ್ (Acid) ದಾಳಿ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸುವ ಕುರಿತಂತೆ ಚಿಂತನೆ ನಡೆಸಿದೆ. ಚಿನ್ನಾಭರಣ ತಯಾರಿಕೆ ಸೇರಿದಂತೆ ಕೆಲವೊಂದು ನಿರ್ದಿಷ್ಟ…
ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ. ಮಾರ್ಚ್ ಒಂದರಂದು ಮಧ್ಯಾಹ್ನ…
ಬೆಂಗಳೂರು, ಮಾ. 6: ಅಸಾಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಪಡೆಯುವ ಮೂಲಕ ಕೃಷಿ ಕ್ಷೇತ್ರವನ್ನು ಮತ್ತಷ್ಟು ಸಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯ ಇಂಧನ ಇಲಾಖೆ ಹೊಸ ಆವಿಷ್ಕಾರಗಳಿಗೆ ಮುಂದಾಗಿದೆ. ಇದನ್ನು ರೈತರಿಗೆ ಪರಿಚಯಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ…
ಮುಂಬಯಿ, ಮಾ.6- ಬೀಡಿ, ಸಿಗರೇಟಿನ ಚಟವೇ ಅಂತಹುದು.ಒಮ್ಮೆ ಇದರ ಗೀಳಿಗೆ ಬಿದ್ದರೆ ಸಾಕು,ಇದನ್ನು ಬಿಡಲು ಸಾಧ್ಯವಿಲ್ಲ. ಕದ್ದು ಮುಚ್ಚಿಯಾದರೂ ಇದನ್ನು ಸೇದಲೇಬೇಕು. ಇಂತಹ ಬಿಡಿಸಲಾಗದ ಚಟಕ್ಕೆ ಬಿದ್ದ ವ್ಯಕ್ತಿ ಇಂಡಿಗೋ ವಿಮಾನ ದಲ್ಲಿ ಪ್ರಯಾಣಿಸುವ ವೇಳೆ…