Browsing: ರಾಜ್ಯ

ಬೆಂಗಳೂರು,ಸೆ.30- ಕ್ರಿಪ್ಟೋ ಕರೆನ್ಸಿ ಮೇಲಿನ ಕುತೂಹಲವನ್ನೇ ಬಂಡವಾಳ ಮಾಡಿಕೊಂಡು ನ್ನಾಗಿಸಿಕೊಂಡು ಲಾಭ ಗಳಿಸಿಕೊಡುವುದಾಗಿ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ಪಡೆದು ವಂಚಿಸುತ್ತಿದ್ದ ಖತರ್ನಾಕ್ ಖದೀಮನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

Read More

ಬೆಂಗಳೂರು,ಸೆ.30-ಸಿನಿಮಾ ರಂಗದಲ್ಲಿ ಹೆಸರು ಮಾಡಬೇಕೆನ್ನುವ ಕನಸು ಹೊತ್ತು ನಗರಕ್ಕೆ ಬಂದಿದ್ದ ಯುವಕನೋರ್ವ ಗೊವಿಂದರಾಜನಗರದ ಪಿಜಿ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದ ಸಾವನಪ್ಪಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ಮೂಲದ ಅನಿಲ್ ಕುಮಾರ್ ಮೃತ ದುರ್ದೈವಿ.…

Read More

ಬೆಂಗಳೂರು, ಸೆ.30-ಹಸುವನ್ನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಕಣ್ವ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೆಂಕಟೇಶ್‌(55) ಹಾಗೂ ಅವರ ಪತ್ನಿ ಕಾಳಮ್ಮ(50)ಎಂದು ಗುರುತಿಸಲಾಗಿದೆ. ಮೇಯಿಸಲು ಹೋಗಿದ್ದ…

Read More

ಕೊಡಗು,ಸೆ.28-ಬಿಜೆಪಿ ಕಾರ್ಯಕರ್ತರಿಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಯಿಂದ ಜಿಲ್ಲಾ ಕಾಂಗ್ರೆಸ್​ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಖಜಾಂಚಿ ಚಂದನ್​ಗೆ ಗಂಭೀರ…

Read More

ಬೆಳಗಾವಿ,ಸೆ.28-ಪೋತದಾರ್ ಸಹೋದರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟಪ್ರಭಾ ಪೊಲೀಸರು, 35ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

Read More