Browsing: ರಾಜ್ಯ

ಬೆಳಗಾವಿ,ಡಿ.29-ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳಿಗೆ ಇಂಬು ನೀಡುವ, ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಎಚ್ಚರಿಕೆ ನೀಡಿದ್ದಾರೆ. ನಗರದ ಕೇಂದ್ರ ಕಾರಾಗೃಹ, ಹಿಂಡಲಗಾ…

Read More

ಬೆಳಗಾವಿ, ಡಿ. 29- ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡದೇ ಮೊಟಕುಗೊಳಿಸಿದೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ‌ ಸುದ್ದಿಗಾರರ…

Read More

ಬೆಂಗಳೂರು- ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೀಡಾಗಿದೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಸಕಾಲದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಪರಿಣಾಮ ದೊಡ್ಡ ದುರಂತ ತಪ್ಪಿದೆ. ಮೈಸೂರು ತಾಲೂಕು ಕಡಕೊಳ‌ ಬಳಿ ಅಪಘಾತ ನಡೆದಿದ್ದು ಕಾರು ಜಖಂ…

Read More

ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್…

Read More

ಬೆಳಗಾವಿ,ಡಿ.26-ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ನಿನ್ನೆ ಮಧ್ಯರಾತ್ರಿ ಚಾಕುವಿನಿಂದ ಇರಿದು ಭೀಕರವಾಗಿ‌ ಜೋಡಿ ಕೊಲೆಗೈದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್(23), ಗಿರೀಶ್ ನಾಗಣ್ಣವರ(34) ಕೊಲೆಯಾದವರು. ಶಿಂದೊಳ್ಳಿ…

Read More