ಬೆಂಗಳೂರು,ಆ.14,: ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಗ್ಯಾರಂಟಿ ಯೋಜನೆ ಘೋಷಣೆ ಮಾಡಿತು.ಈಗ ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಇದಕ್ಕೆ ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬಂದಿದೆ…
Browsing: ವಾರ್ತಾಚಕ್ರ ವಿಶೇಷ
ಬೆಂಗಳೂರು,ಆ.14- ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಸಂಚಾರಿ ಪೊಲೀಸರು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆಹ ಆದರೆ ಅವುಗಳಾವುವೂ ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ. ಅದರಲ್ಲೂ ವಾರಾಂತ್ಯದ ದಿನಗಳು, ಸಾಲು ಸಾಲು ರಜೆಗಳು…
ಬೆಂಗಳೂರು,ಆ.14- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ಯುವಕನೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ…
ಬೆಂಗಳೂರು,ಆ.13: ಮೀಸಲಾತಿ ನಿಗಧಿ ಸೇರಿ ಹಲವು ತಾಂತ್ರಿಕ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ , ತಾಲ್ಲೂಕು ಪಂಚಾಯಿತಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಶೀಘ್ರವೇ ನಿರ್ಧಾರ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ ಸುದ್ದಿಗಾರರೊಂದಿಗೆ…
ಬೆಂಗಳೂರು,ಆ.13: ಆಡಳಿತರೂಢ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಬದಲಾವಣೆಗೆ ಬಲವಾದ ಆಗ್ರಹ ಕೇಳಿ ಬಂದಿದೆ. ವಿಜಯೇಂದ್ರ ಕಾರ್ಯಾ ವೈಖರಿ ಬಗ್ಗೆ ಹಲವಾರು…