ಬೆಂಗಳೂರು ಸ್ಯಾಂಡಲ್ ವುಡ್ ಕ್ವೀನ್ ಎಂದೇ ಕರೆಸಿಕೊಳ್ಳುವ ಮೋಹಕತಾರೆ ರಮ್ಯಾ ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿ ಇರುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ಒಮ್ಮೆ ಸಂಸದರು ಆಗಿದ್ದ ರಮ್ಯ ಮತ್ತೆ ರಾಜಕಾರಣದಲ್ಲಿ ಸಕ್ರಿಯವಾಗಿರಲು ನಡೆಸಿದ ಯತ್ನಗಳು…
Browsing: ವಿಶೇಷ ಸುದ್ದಿ
ಬೆಂಗಳೂರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸ್ವರೂಪದಲ್ಲಿ ಸಾಕಷ್ಟು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ. ಬರುವ ಅಕ್ಟೋಬರ್ ಒಂದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಫುಡ್ ಕಿಟ್ ದೊರಕಲಿದೆ. ಅನ್ನಭಾಗ್ಯ’ದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ…
ಬೆಂಗಳೂರು.ಆ,28 ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಧ್ಯಯನ ನಡೆಸಿ ಹೈಕಮಾಂಡ್ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ…
ಬೆಂಗಳೂರು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಹಲವಾರು ರೀತಿಯ ವಾಹನ ಸೌಕರ್ಯ ಇದೆ. ಆದರೆ ಇವುಗಳಲ್ಲಿ ಕ್ಯಾಬ್ ಸೇವೆ ಅತ್ಯಂತ ಜನಪ್ರಿಯ. ನಗರದ ಯಾವುದೇ ಮೂಲೆಯಿಂದಾದರೂ ಕ್ಯಾಬ್ ಸೇವೆ ಪಡೆದುಕೊಂಡು ವಿಮಾನ ನಿಲ್ದಾಣ ತಲುಪಬಹುದು.…
ಬೆಂಗಳೂರು, ಆ.23- ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ನಟ ದರ್ಶನ್ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು ಸದ್ಯದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು…