Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್
    ಚುನಾವಣೆ 2024

    CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್

    vartha chakraBy vartha chakraFebruary 8, 202310 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    ‘ಚುನಾವಣೆ ಸಮೀಪಿಸುತ್ತಿರುವಂತೆ CBI ಮತ್ತು ED ಅಧಿಕಾರಿಗಳನ್ನು ಬಳಸಿಕೊಂಡು ತಮ್ಮನ್ನು ಕಟ್ಟಿ ಹಾಕಲು ಸಂಚು ರೂಪಿಸಲಾಗಿದೆ’ ಎಂದು ಆರೋಪಿಸಿರುವ KPCC ಅಧ್ಯಕ್ಷ DK Shivakumar ‘ನನ್ನ ಮಗಳಿಗೆ ಸಿಬಿಐಯವರು ನೋಟಿಸ್ ಕಳಿಸಿದ್ದಾರೆ. ಕಾಲೇಜು ಫೀಸ್ ಕಟ್ಟಿದ್ದೆಲ್ಲ ಕೇಳುತ್ತಿದ್ದಾರೆ’ ಎಂದು ಬೇಸರ ಹೊರಹಾಕಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆಬ್ರವರಿ 24ಕ್ಕೆ ವಿಚಾರಣೆಗೆ ಬರುವಂತೆ ED ಅಧಿಕಾರಿಗಳು ಕರೆದಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡೋದಾ? ಅಥವಾ ED ಯವರ ಬಳಿ ಹೋಗೋದಾ?’ ಎಂದರು. ‘ಪ್ರತಿಪಕ್ಷ ಮುಖಂಡರಾದ ಕೇವಲ ನಮಗೆ ಮಾತ್ರ ED ಯವರು ಇರೋದು. ಆಡಳಿತ ಪಕ್ಷದವರಿಗೆ ED, CBI ನವರು ಯಾರೂ ಇಲ್ಲ. ಇರಲಿ ನೋಡೋಣ ಏನಾಗುತ್ತೋ ಅಂತಾ’ ಎಂದರು.

    ಮತ್ತೊಂದೆಡೆ ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ KPCC ಅಧ್ಯಕ್ಷ DK Shivakumar ಬೆನ್ನು ಹತ್ತಿರುವ ED ಅಧಿಕಾರಿಗಳು ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಶಿವಕುಮಾರ್ ಅವರ ಎಲ್ಲಾ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಟ್ಟಿರುವ ED ತಂಡ ಅವರ ಎಲ್ಲಾ ಹಣಕಾಸಿನ ವಹಿವಾಟುಗಳ ವಿವರಗಳನ್ನು ಸಂಗ್ರಹಿಸತೊಡಗಿದೆ. ಅಕ್ರಮ ಆಸ್ತಿ ಸಂಬಂಧ ಚಾರ್ಜ್​ಶೀಟ್ ಸಲ್ಲಿಸಲು CBI ತಯಾರಿ ಮಾಡಿಕೊಂಡಿದ್ದು, ಮಾರ್ಚ್​ ತಿಂಗಳಲ್ಲಿ ಸಲ್ಲಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    #Congress CBI dk shivakumar ED Elections 2023 KPCC m prajadhwani shiva ಕಾಲೇಜು Election ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticlePralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    Next Article ಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Uvzsds on ದೀಪಾವಳಿಗೆ ಸರ್ಕಾರ ಡಮಾರ್.
    • DavidFunny on ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.