Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.
    ಸುದ್ದಿ

    ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.

    vartha chakraBy vartha chakraJanuary 27, 2023Updated:January 27, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.27-
    ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಂಬಂಧಪಟ್ಟ ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಜಾಲದ ಐದು ಸಂಸ್ಥೆಗಳ ಮೇಲೆ CCB ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ, 6800ಕ್ಕಿಂತಲೂ ಅಧಿಕ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.

    ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜಿಸ್ (New Quest Technologies), ಜೆಪಿನಗರದ ಎಸ್‍ಸಿಸ್ಟಮ್ ಕ್ವೆಸ್ಟ್ (Ssystems Quest) , ಭದ್ರಪ್ಪ ಲೇಔಟ್‍ನ ಆರೂಹಿ ಇನ್ಸ್‍ಟ್ಯೂಟ್ (Aaruhi Institute), ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜುಗಳ ಮೇಲೆ ಏಕಕಾಲದಲ್ಲಿ CCB ಪೊಲೀಸ್ ತಂಡ ದಾಳಿ ಮಾಡಿತು. ಈ ವೇಳೆ ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಸಂಬಂಧಿಸಿದ ಒಟ್ಟು 15 ವಿಶ್ವವಿದ್ಯಾಲಯಗಳ ವಿವಿಧ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಯುಸಿಯ ಒಟ್ಟು 6800ಕ್ಕಿಂತ ಅಧಿಕ ನಕಲಿ ಅಂಕಪಟ್ಟಿಗಳು, 22 ಲ್ಯಾಪ್‍ಟಾಪ್, ಕಂಪ್ಯೂಟರ್‌ಗಳು, ಮತ್ತು 13 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ನಗರದ ವಿವಿಧ ಸ್ಥಳಗಳಲ್ಲಿ ಎಜುಕೇಷನ್ ಕನ್‍ಸಲ್ಟೆಂಟ್ (Educational Consultant) ಹೆಸರಿನಲ್ಲಿ ವಿವಿಧ ವಿಶ್ವವಿದ್ಯಾಲಯದ ಮತ್ತು ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿರುವ ಜಾಲದ ಬಗ್ಗೆ ಇತ್ತೀಚೆಗೆ CCB ಘಟಕ ತನಿಖೆ ನಡೆಸುತ್ತಿತ್ತು. ಆ ಸಂದರ್ಭದಲ್ಲಿ ಯಾವುದೇ ವ್ಯಾಸಂಗ ಮಾಡದೆ ಮತ್ತು ಪರೀಕ್ಷೆ ಬರೆಯದೆ ಇದ್ದರೂ ಸಹ 25ರಿಂದ 30 ಸಾವಿರ ರೂ.ಗಳಿಗೆ ಅಕ್ರಮವಾಗಿ ನಕಲಿ ಅಂಕಪ್ಟಟ್ಟಿಗಳನ್ನು ಹಾಗೂ ಪದವಿ ಸರ್ಟಿಫಿಕೇಟ್ ತಯಾರಿಸಿ ನೀಡುತ್ತಿದ್ದಾರೆ ಎಂಬ ಮಾಹಿತಿಯನ್ನು CCB ಪೊಲೀಸರು ಕಲೆ ಹಾಕಿದ್ದರು. ರಾಜಾಜಿನಗರ, ಜೆಪಿನಗರ, ಭದ್ರಪ್ಪ ಲೇಔಟ್, ದಾಸರಹಳ್ಳಿ, ವಿಜಯನಗರದ ಸಂಸ್ಥೆಗಳವರು ವಿವಿಧ ಯೂನಿರ್ವಸಿಟಿಗಳೊಂದಿಗೆ ಶಾಮೀಲಾಗಿ ಅಥವಾ ಅವರೇ ಫೋರ್ಜರಿಯಾಗಿ ಅಂಕಪಟ್ಟಿ ತಯಾರಿಸಿ ನೀಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಿಸಿಬಿಯ ಐದು ತಂಡಗಳಿಂದ ಏಕಕಾಲದಲ್ಲಿ ಈ ಸಂಸ್ಥೆಗಳ ಮೇಲೆ ದಾಳಿ ಮಾಡಲಾಯಿತು.

    ಅಣ್ಣಾಮಲೈ ಯೂನಿವರ್ಸಿಟಿಗೆ ಸಂಬಂಧಿಸಿದ 238 ನಕಲಿ ಅಂಕಪಟ್ಟಿಗಳು, ಸಿಕ್ಕಿಂ ಯೂನಿರ್ವಸಿಟಿಯ 5,497, ಗೀತಂ ಯೂನಿವರ್ಸಿಟಿಯ 728, ಬಿಐಎಸ್‍ಸಿ ಯೂನಿವರ್ಸಿಟಿಯ (BISC University) 6, ಜನಾರ್ಧನ್ ರೈನಗರ್ ಯೂನಿವರ್ಸಿಟಿಯ 2, ಐಬಿವಿಈ ಯೂನಿವರ್ಸಿಟಿಯ (IBVE University) 12, ಕುವೆಂಪು ಯೂನಿವರ್ಸಿಟಿಯ 159, ಜೈನ್ ವಿಹಾರ್ ಯೂನಿವರ್ಸಿಟಿ ಜೈಪುರ್ ನ 27, ಸಿಂಗನಿಯಾ ಯೂನಿವರ್ಸಿಟಿ ರಾಜಸ್ಥಾನದ 152, ವೆಂಕಟೇಶ್ವರ ಯೂನಿವರ್ಸಿಟಿ ಅರುಣಾಚಲಪ್ರದೇಶದ 4, ಮಂಗಳೂರು ಯೂನಿವರ್ಸಿಟಿಯ 7, ಆರ್‍ಐಓಎಸ್ ಯೂನಿವರ್ಸಿಟಿ ಛತ್ತೀಸ್‍ಘಡದ (RIOS University) 5, ಬಿಎಸ್‍ಇಹೆಚ್ ಹುಬ್ಬಳ್ಳಿಯ (BSEH) 1, ಬೆಂಗಳೂರು ವಿವಿಯ 1, ಕೆಎಸ್‍ಎಸ್‍ಎಲ್ ಯೂನಿವರ್ಸಿಟಿಯ (KSSL University) 7 ಅಂಕಪಟ್ಟಿಗಳನ್ನು ಸೇರಿದಂತೆ ಒಟ್ಟು 6846 ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.
    ಈ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಿರುವ CCB ಪೊಲೀಸರು ಉಳಿದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

    Verbattle
    Verbattle
    Verbattle
    CCB crime education Fake marks card m News Tech ಕಲೆ ಕಾಲೇಜು ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.
    Next Article ಸತ್ಯ ಮುಚ್ಚಿಹಾಕಲು ಬಿಜೆಪಿ ಯತ್ನ.
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kbhkry on ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    • KennethWer on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Kbhkry on ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.