Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ – ಮೌನ ಮುರಿದ ಯಡಿಯೂರಪ್ಪ
    Trending

    ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ – ಮೌನ ಮುರಿದ ಯಡಿಯೂರಪ್ಪ

    vartha chakraBy vartha chakraNovember 25, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.25- ಉಪ ಮುಖ್ಯಮಂತ್ರಿ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ ಸರ್ಕಾರ ನಿರ್ಧಾರ ತೆಗೆದುಕೊಂಡಿಲ್ಲ.ಜಾರಿ ನಿರ್ದೇಶನಾಲಯದ ಆದೇಶದ ಮೇರೆಗೆ ಕ್ರಮ ಕೈಗೊಂಡಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ನಿಯಮಬಾಹಿರವಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಆರೋಪಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜಾರಿ ನಿರ್ದೇಶನಾಲಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ವಿವರಿಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಈಗ ಸತ್ಯವನ್ನು ತಿರುಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿದ್ದೇನೋ ಅದಕ್ಕೆ ಬದ್ದನಾಗುತ್ತೇನೆ ಎಂದು ಸ್ಪಷ್ಟಪಡಿಸಿದರು.

    ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿತ್ತು. ಈ ಕುರಿತು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು ಇದರಲ್ಲಿ ಲೋಪವಾಗಿರುವುದು ಎಲ್ಲಿ ಎಂದು ಪ್ರಶ್ನಿಸಿದರು.
    ಈಗ ಅಂದಿನ ಸರ್ಕಾರದ ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಲ್ಲ ಎಂದರು.

    Verbattle
    Verbattle
    Verbattle
    Karnataka News Politics Trending ಇಡಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಬಹುಮತ ಖಚಿತ! | Telangana Elections
    Next Article Btv ಮುಖ್ಯಸ್ಥ Arrested | GM Kumar
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026

    1 Comment

    1. Xxhdkb on March 21, 2026 1:45 am

      Senti il potere di Betano https://betanogame.org/it/. Ottieni il 100% fino a €500 e goditi migliaia di giochi su qualsiasi dispositivo. Le vincite più grandi accadono qui.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • WilliamSkity on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Whitneyamola on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.