ಬೆಂಗಳೂರು,ಫೆ.2-
‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ರಮೇಶ್ ಜಾರಕಿಹೊಳಿ ಅವರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಆರೋಪಿಸಿರುವ KPCC ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ‘ಅಭಿವೃದ್ಧಿಯ ರಾಜಕಾರಣವನ್ನು ಮಾಡಬೇಕೇ ಹೊರತು CD ರಾಜಕಾರಣವಲ್ಲ’ ಎಂದು ಕಿವಿಮಾತು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಿಳೆಯರಿಗೆ ಗೌರವ ನೀಡುವುದು ಭಾರತೀಯರ ಸಂಸ್ಕೃತಿ. ಆದರೆ ವಿಷಕನ್ಯೆ ಎಂಬ ಪದ ಬಳಸುವುದು ಸರಿಯಲ್ಲ. BJP ಶಾಸಕ ಯತ್ನಾಳ್ ಅವರೇ CD ಹಿಂದೆ BJP ನಾಯಕರ ಕೈವಾಡ ಇದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ಗೊಂದಲದ ಹೇಳಿಕೆಗಳನ್ನು ನೀಡಬಾರದು’ ಎಂದು ಹೇಳಿದರು.
‘ಸಹಕಾರ ಇಲಾಖೆಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ರಮೇಶ್ ಜಾರಕಿಹೊಳಿ ಅವರು ಆರೋಪಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರ ರಾಜ್ಯ ಮತ್ತು ಕೇಂದ್ರದಲ್ಲಿದೆ. ಇಲ್ಲಿಯವರೆಗೆ ಏಕೆ ಈ ಬಗ್ಗೆ ಮೌನ ವಹಿಸಿದ್ದರು ಎಂದು ಜನತೆಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು. ‘ಡಿ.ಕೆ.ಶಿವಕುಮಾರ್ ಅವರು ಶಾಸಕರಾಗದಿದ್ದಾಗ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಹೇಳುವುದು ಸರಿಯಲ್ಲ. ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆಯಲ್ಲಿ ಶಿವಕುಮಾರ್ ಅವರ ವೇಗವನ್ನು ಕಂಡು ಬಿಜೆಪಿಗೆ ನಡುಕಹುಟ್ಟಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ’ ಎಂದರು.
‘ರಾಜ್ಯ ಸರ್ಕಾರದ ಕೆಲಸಗಳ ಬಗ್ಗೆ ಹೈಕೋರ್ಟ್ ಛೀಮಾರಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳು, ಶಾಲಾ ಸಮವಸ್ತ್ರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಎಚ್ಚರಿಕೆ ನೀಡಿದರೂ ದಪ್ಪ ಚರ್ಮದ ಬಿಜೆಪಿ ಸರ್ಕಾರ ಕಾರ್ಯನಿರ್ವಹಿಸುವಲ್ಲಿ ಕಾಳಜಿ ತೋರುತ್ತಿಲ್ಲ’ ಎಂದರು.
20 Comments
order clomid online can i purchase generic clomiphene for sale can you buy clomiphene online order cheap clomiphene without prescription where can i get cheap clomid price clomiphene costo order generic clomiphene without insurance
I am in fact thrilled to coup d’oeil at this blog posts which consists of tons of useful facts, thanks object of providing such data.
More delight pieces like this would urge the интернет better.
brand azithromycin – order ofloxacin 200mg for sale order metronidazole 400mg online cheap
inderal 20mg tablet – brand clopidogrel 150mg methotrexate canada
order amoxicillin for sale – order amoxil pill buy combivent no prescription
zithromax oral – purchase azithromycin generic bystolic 5mg canada
order augmentin 625mg online – https://atbioinfo.com/ buy cheap generic acillin
buy nexium for sale – anexa mate order esomeprazole 20mg online
brand coumadin 2mg – coumamide where can i buy cozaar
mobic 15mg pills – https://moboxsin.com/ mobic 15mg brand
cheap amoxil sale – combamoxi.com amoxil without prescription
diflucan 200mg usa – diflucan without prescription where to buy forcan without a prescription
lexapro 20mg over the counter – https://escitapro.com/# buy escitalopram 20mg sale
cost cenforce 50mg – buy cenforce 50mg generic cenforce 50mg without prescription
mail order cialis – https://ciltadgn.com/ cialis shipped from usa
cialis generic canada – pictures of cialis cialis over the counter usa
cheap quality viagra – https://strongvpls.com/# viagra gel sale
Greetings! Utter useful par‘nesis within this article! It’s the scarcely changes which liking turn the largest changes. Thanks a lot in the direction of sharing! para que sirve clomid
Thanks recompense sharing. It’s outstrip quality. https://prohnrg.com/product/lisinopril-5-mg/