Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought
    ರಾಜ್ಯ

    ಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought

    vartha chakraBy vartha chakraSeptember 6, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.6 – ರಾಜ್ಯದ ಬಹುತೇಕ ಪ್ರದೇಶದಲ್ಲಿ ಬರ ಆವರಿಸಿದೆ. ಆದರೆ, ಕೇಂದ್ರ ಸರ್ಕಾರದ ಪ್ರಸ್ತುತ ಮಾನದಂಡಗಳ ಪ್ರಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರ (Drought) ಪೀಡಿತ ಪ್ರದೇಶಗಳ ಘೋಷಣೆಗೆ ನಿಗದಿ ಪಡಿಸಿದ
    ಮಾನದಂಡಗಳನ್ನು ಬದಲಾಯಿಸಬೇಕು ಎಂದು ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ‌ನಿರ್ಧಾರ ಹೊರ ಬಿದ್ದಿಲ್ಲ‌.ಹೀಗಾಗಿ ದೆಹಲಿಗೂ ಹೋಗಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

    ಕಳೆದ ಆಗಸ್ಟ್18 ರವರೆಗೆ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರ ಮೂಲಕ ಮಳೆ ಕೊರತೆ ಮತ್ತು ಬೆಳೆ ನಷ್ಟದ ಸಮೀಕ್ಷೆ ನಡೆಸಲಾಗಿತ್ತು. ಆ ವೇಳೆ 113 ತಾಲೂಕುಗಳಲ್ಲಿ ಬರದ ಸನ್ನಿವೇಶ ಕಂಡುಬಂದಿದೆ.
    ಆದರೆ ಕೇಂದ್ರದ ಮಾರ್ಗಸೂಚಿಯ ಪ್ರಕಾರ 62 ತಾಲೂಕುಗಳು ಮಾತ್ರ ಬರದ ವ್ಯಾಪ್ತಿಗೆ ಒಳಪಡುತ್ತವೆ. ಮೊದಲ ಹಂತದ ಸಮೀಕ್ಷೆ ಬಳಿಕ ರೈತರು ಮತ್ತು ಜನಪ್ರತಿನಿಗಳು ಬೆಳೆನಷ್ಟ ಮತ್ತಷ್ಟು ದುಸ್ಥಿತಿಯಲ್ಲಿದೆ. ಹಾಗಾಗಿ ಪುನಃ ಸಮೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 62 ತಾಲೂಕುಗಳ ಜೊತೆಗೆ ಬಾಕಿ ಇದ್ದ 51 ತಾಲೂಕುಗಳಲ್ಲೂ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಒಟ್ಟಾರೆ 83 ತಾಲೂಕುಗಳಲ್ಲೂ ಮಳೆ ಕೊರತೆ ಇದ್ದು, ಬರದ ಛಾಯೆ ಇದೆ ಎಂದು ಹೇಳಿದರು.
    134 ತಾಲೂಕುಗಳಲ್ಲಿ ಮೂರ್ನಾಲ್ಕು ದಿನಗಳ್ಲಿ ಎರಡನೇ ಹಂತದ ಸಮೀಕ್ಷೆ ನಡೆಸಿ ವಾರದೊಳಗಾಗಿ ಬರ ಪರಿಸ್ಥಿತಿಯನ್ನು ಘೋಷಣೆ ಮಾಡಲು ಕೇಂದ್ರಕ್ಕೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಲಾಗುವುದು. ಬರ ಘೋಷಣೆ ಬಳಿಕ ರೈತರಿಗೆ ಅಲ್ಪಪ್ರಮಾಣದ ಪರಿಹಾರ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

    ಶಾಸಕರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಕಾರ್ಯಪಡೆ ರಚಿಸಲಾಗುವುದು. ಅದರಿಂದ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಬೋರ್‍ವೆಲ್‍ಗಳನ್ನು ಬಾಡಿಗೆ ಪಡೆದು ನೀರು ಪೂರೈಸಲಾಗುವುದು ಎಂದು ಹೇಳಿದರು.
    ಮಳೆ ಕೊರತೆಯಿಂದಾಗಿ ಮೇವಿನ ಕೊರತೆಯೂ ಉಂಟಾಗಲಿದೆ. ಇದಕ್ಕಾಗಿ ಮೇವು ಬೆಳೆಯಲು ರೈತರಿಗೆ 20 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಿತ್ತನೆ ಬೀಜಗಳನ್ನು ಪೂರೈಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಬಡವರು ಹಾಗೂ ಕೃಷಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ನರೇಗಾ ಯೋಜನೆಯಡಿ 100 ದಿನಗಳ ಬದಲಿಗೆ ಬರ ಪೀಡಿತ ತಾಲೂಕುಗಳಲ್ಲಿ 150 ದಿನ ಕೂಲಿ ಕೆಲಸ ನೀಡಲು ನಿರ್ಧರಿಸಲಾಗುತ್ತದೆ. ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂ. ಲಭ್ಯವಿದೆ. ಸರ್ಕಾರ ಅಗತ್ಯವಾದ ತಯಾರಿಗಳನ್ನು ಮುಂದುವರೆಸಿದೆ ಎಂದರು

    Verbattle
    Verbattle
    Verbattle
    Congress drought karnataka news ಬೆಳೆ ನಷ್ಟ
    Share. Facebook Twitter Pinterest LinkedIn Tumblr Email WhatsApp
    Previous Articleನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress
    Next Article ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    2 Comments

    1. Tjffzo on February 11, 2026 3:37 pm

      betmgm llc https://betmgm-play.com/ betmgm Illinois

      Reply
    2. Zndzod on February 22, 2026 11:16 pm

      Discover why players love Sweet Bonanza: endless tumbles, scatters, and huge win potential. Free spins sweet bonanza rtp with bombs = massive multipliers. Dive in!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Edwardwromi on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Ckrkkh on Air Force Compound ನಲ್ಲೂ ಕಳ್ಳರ ಕೈ ಚಳಕ
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.