Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    ಕಾಮಗಾರಿ

    ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ

    vartha chakraBy vartha chakraOctober 15, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

    ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿರುವ ಕಾರಣ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಿದ್ದು, ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

    ರದ್ದಾಗಿರುವ ರೈಲಿನ ಸಂಖ್ಯೆ ಮತ್ತು ಮಾರ್ಗ

    • ರೈಲು ಸಂಖ್ಯೆ: 07346 ತುಮಕೂರು-ಚಾಮರಾಜನಗರ ಪ್ಯಾಸೆಂಜರ್​​
    • ರೈಲು ಸಂಖ್ಯೆ: 07328 ಚಾಮರಾಜನಗರ-ಮೈಸೂರು ಪ್ಯಾಸೆಂಜರ್​
    • ರೈಲು ಸಂಖ್ಯೆ: 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್
    • ರೈಲು ಸಂಖ್ಯೆ: 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್
    • ರೈಲು ಸಂಖ್ಯೆ: 06576 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು
    • ರೈಲು ಸಂಖ್ಯೆ: 06575 ಕೆಎಸ್​ಆರ್​ ಬೆಂಗಳೂರು-ತುಮಕೂರು ಮೆಮು
    • ರೈಲು ಸಂಖ್ಯೆ: 16579 ಯಶವಂತಪುರ-ಶಿವಮೊಗ್ಗ ಟೌನ್​
    • ರೈಲು ಸಂಖ್ಯೆ: 16580 ಶಿವಮೊಗ್ಗ ಟೌನ್​-ಯಶವಂತಪುರ ರೈಲು ಸಂಚಾರ ಒಂದು ವಾರ ರದ್ದಾಗಲಿದೆ.

    ಭಾಗಶಃ ರದ್ದಾಗಿರುವ ರೈಲು ಮತ್ತು ಮಾರ್ಗ

    • ರೈಲು ಸಂಖ್ಯೆ: 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ರೈಲು ಹಿರೇಹಳ್ಳಿ-ತುಮಕೂರು ರೈಲು ನಿಲ್ದಾಣದ ನಡುವೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 06572 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು-ಹಿರೇಹಳ್ಳಿ ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್​ಆರ್​​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 12725 ಕೆಎಸ್​ಆರ್​ ಬೆಂಗಳೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್​ಆರ್​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 12726 ಧಾರವಾಡ-ಕೆಎಸ್ಆರ್ ಬೆಂಗಳೂರು ಎಕ್ಸ್​ಪ್ರೆಸ್​​ ರೈಲು ಅರಸಿಕೆರೆ-ಕೆಎಸ್​ಆರ್​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.

    ರೈಲುಗಳ ಮಾರ್ಗ ಬದಲಾವಣೆ

    • ರೈಲು ಸಂಖ್ಯೆ: 17310 ವಾಸ್ಕೋ ಡ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 22687 ಮೈಸೂರು-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 82653 ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 19668 ಮೈಸೂರು-ಉದಯಪುರ ಸಿಟಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 17326 ಮೈಸೂರು-ಬೆಳಗಾವಿ ಎಕ್ಸ್​ಪ್ರೆಸ್​ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಪ್ರಯಾಣ ಮಾಡುವವರು ಇದನ್ನು ಗಮನದಲ್ಲಿರಿಸಿ ಪ್ರಯಾಣ ಮುಂದುವರೆಸುವುದು ಸೂಕ್ತ.

    AI Government Karnataka South Western Railway Zone traveling w Work ತುಮಕೂರು ಧಾರವಾಡ Bengaluru ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    Next Article 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    1 Comment

    1. Verde Casino Login on December 6, 2025 3:27 am

      Neben dem klassischen Startbonus stehen im Verde Casino Bonuses zahlreiche weitere
      Prämien zur Verfügung, die das Spielerlebnis noch spannender gestalten. Besonders der Verde Casino Willkommensbonus ist ein Highlight, das den Einstieg ins Spielen besonders lohnenswert macht.
      Das Verde Casino Download bietet dabei Zugriff auf dieselben Funktionen und Spiele
      wie die Webversion. Die Registrierung bei Casino Verde ist nicht nur der erste
      Schritt zum Spielen, sondern öffnet auch den Zugang zu exklusiven Angeboten und Bonusaktionen. Die Anmeldung bietet Sicherheit und Komfort,
      da das System des Verde Casino Login durch moderne Verschlüsselungstechnologien geschützt ist.
      Das Verde Casino Download ermöglicht es außerdem, die Plattform auch mobil zu nutzen und die Lieblingsspiele überall zu starten.
      Casino um echtes geld spielen es gibt Optionen, die beiden besten Pferde vorherzusagen. Eine andere Strategie besteht darin, ob Sie in einem Online-Casino spielen möchten oder nicht.
      Sie werden sicher und zuverlässig spielen, die viele Ähnlichkeiten mit Skrill aufweist.

      Die meisten echten Spieler hören nicht auf zu spielen,
      30 Gewinnlinien und einen RTP von 96,1 Prozent.
      Das Spiel dreht sich um reiche und schicke Leute, wenn Sie mit echtem Geld spielen.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_nyOt on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • kypit kyrsovyu_dnOl on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • fen daison_ezOt on ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe