Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಜ್ಯೋತಿ ಯೋಜನೆಯಲ್ಲಿ ಬದಲಾವಣೆ | Gruha Jyoti Scheme
    ಪ್ರಚಲಿತ

    ಗೃಹ ಜ್ಯೋತಿ ಯೋಜನೆಯಲ್ಲಿ ಬದಲಾವಣೆ | Gruha Jyoti Scheme

    vartha chakraBy vartha chakraJanuary 18, 2024399 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.,18: ಕಡಿಮೆ ವಿದ್ಯುತ್ ಬಳಸುವ ಗೃಹಜ್ಯೋತಿ (Gruha Jyoti Scheme) ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಈ ಮೂಲಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತಂದಿದೆ.
    ಗೃಹ ಜ್ಯೋತಿ (Gruha Jyoti Scheme) ಫಲಾನುಭವಿಗಳು ಮಾಸಿಕ ಇನ್ನೂರು ಯೂನಿಟ್ ವಿದ್ಯುತ್ ಬಳಕೆಯನ್ನು ಉಚಿತ ಎಂದು ಘೋಷಿಸಲಾಗಿದೆ.ಅದರಂತೆ ಪ್ರತಿ ಗ್ರಾಹಕ ವಾರ್ಷಿಕವಾಗಿ ಬಳಸುವ ವಿದ್ಯುತ್ ಲೆಕ್ಕಹಾಕಿ ಇದಕ್ಕೆ ಶೇಕಡಾ ಹತ್ತರಷ್ಟು ಹೆಚ್ಚುವರಿ ಬಳಸಲು ಅವಕಾಶ ನೀಡಿತ್ತು.ಇದರ ಮೇಲ್ಪಟ್ಟು ಬಳಕೆಗೆ ಶುಲ್ಕ ವಿಧಿಸಲಾಗುತ್ತಿದೆ.

    ಇದರಿಂದ ಸರಾಸರಿ 40 ಯೂನಿಟ್ ಬಳಸುವ ಗ್ರಾಹಕರಿಗೆ ಹೊರೆಯಾಗುತ್ತಿತ್ತು.ಹೀಗಾಗಿ ಇದನ್ನು ಸರಿಪಡಿಸುವ ದೃಷ್ಟಿಯಿಂದ ಹೆಚ್ಚುವರಿ ಶೇಕಡಾ ಶೇ.10ರಷ್ಟಕ್ಕೆ ಬದಲಾಗಿ 10 ಯುನಿಟ್‌ ಹೆಚ್ಚುವರಿ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
    ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಹೆಚ್‌ ಕೆ ಪಾಟೀಲ್‌,ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದರು.

    ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಕೇಂದ್ರ ‌ವಿದ್ಯತ್ ದರ ನಿಯಂತ್ರಣ ಆಯೋಗದ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ ಹಾಗೂ ಇದಕ್ಕೆ ದಂಡ ಶುಲ್ಕ 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

    Verbattle
    Verbattle
    Verbattle
    gruha jyoti Karnataka m News Politics Trending ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ವಿಷಯ ಯಕ್ಷ ಪ್ರಶ್ನೆಯಾಗಿದೆ | HD Kumaraswamy
    Next Article ಒಳ ಮೀಸಲಾತಿ ಕೇಂದ್ರದ ಹೆಗಲಿಗೆ | Internal Reservation
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.