ಚನ್ನಗಿರಿ ಕ್ಷೇತ್ರ-ಬಿಜೆಪಿಯ ಗೆಲುವಿನ ಹಾದಿಯಲ್ಲಿ ಕಂದಕವಾದ ಪಕ್ಷೇತರ | Channagiri Assembly Constituency

ದಾವಣಗೆರೆ – ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ಅವರ ಸ್ವ ಕ್ಷೇತ್ರ ಚೆನ್ನಗಿರಿ (Channagiri Assembly Constituency) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದೆ ಅದಕ್ಕೆ ಪ್ರಮುಖ ಕಾರಣ ಲಂಚ ಆರೋಪದ ಸುಳಿಯಲ್ಲಿ ಸಿಲುಕಿದ ಹಾಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜೈಲು ಪಾಲಾದರೆ, ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ ರಂಪ ರಾದ್ದಂತವಾಯಿತು. ಇದರ ಪರಿಣಾಮವಾಗಿ ಕ್ಷೇತ್ರದ ಸ್ಪರ್ಧಾ ಕಣವೇ ವಿಚಿತ್ರ ಸ್ವರೂಪ ಪಡೆದುಕೊಂಡಿತು. ಸಾಮಾನ್ಯವಾಗಿ ಯಾವುದೇ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನ ಗಮನಿಸಿದರೆ … Continue reading ಚನ್ನಗಿರಿ ಕ್ಷೇತ್ರ-ಬಿಜೆಪಿಯ ಗೆಲುವಿನ ಹಾದಿಯಲ್ಲಿ ಕಂದಕವಾದ ಪಕ್ಷೇತರ | Channagiri Assembly Constituency