Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!
    ಸುದ್ದಿ

    GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!

    vartha chakraBy vartha chakraJanuary 27, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.27- GST ತೆರಿಗೆ ಕಟ್ಟಬೇಕೆಂದು ಹೇಳಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚಿಸಿರುವ ಇಬ್ಬರು ಖತರ್ನಾಕ್ ಖದೀಮರನ್ನು ಸಂಜಯನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಶೋಕಿಗೆ ಕೋಟ್ಯಂತರ ಹಣ ಖರ್ಚುಮಾಡಿದ್ದು, ಆರೋಪಿ ವಿನಯ್ ಬಾಬು ಅಪಾರ್ಟ್ಮೆಂಟ್ಗಳಲ್ಲಿ ಫ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ.

    ಬಂಧಿತ ಆರೋಪಿಗಳು ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ (TERMINUS DAECHANG SEAT COMPANY) ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿ ಸೇರಿಕೊಂಡಿದ್ದರು. ಕಂಪನಿಯ ವಿಶ್ವಾಸ ಗಳಿಸಿ GST ತೆರಿಗೆ ಕಟ್ಟಬೇಕೆಂದು ಕಂಪನಿ ಮಾಲೀಕರ ಬಳಿ ಸುಮಾರು 9 ಕೋಟಿ 60 ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದಾರೆ. ಕಂಪನಿಯ ಆಂತರಿಕ ಲೆಕ್ಕಪರಿಶೋಧನೆ ವರದಿಯನ್ನು ನೀಡಿದ್ದ ಆರೋಪಿ ನಿಖಿಲ್, 9 ಕೋಟಿಗೂ ಹೆಚ್ಚು GST ಕಟ್ಟಬೇಕೆಂದು ವರದಿ ನೀಡಿದ್ದ. ನಿಖಿಲ್ ವರದಿ ಅನ್ವಯ ಹಂತ ಹಂತವಾಗಿ ಮಾಲೀಕರು GST ಕಟ್ಟಿದ್ದರು. ಬಳಿಕ ತಾವು ಮೋಸ ಹೋಗಿರುವುದು ತಿಳಿದು ಬಂದಿತ್ತು.

    ಈ ಬಗ್ಗೆ ಸತ್ಯ ಗೊತ್ತಾಗುತ್ತಿದ್ದಂತೆ ಮಾಲೀಕರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ನಂತರ ಆರೋಪಿಗಳು ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ವಂಚನೆಯ ಪ್ರಕರಣವನ್ನು ಸದಾಶಿವನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಇನ್ನು ಪ್ರಕರಣ ದಾಖಲಿಸಿಕೊಂಡಿದ್ದ ಸಂಜಯನಗರ ಪೊಲೀಸರು ನಿಖಿಲ್, ವಿನಯ್ ಬಾಬು ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.

    Verbattle
    Verbattle
    Verbattle
    Bangalore crime gst m mi
    Share. Facebook Twitter Pinterest LinkedIn Tumblr Email WhatsApp
    Previous ArticleKMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.
    Next Article ಸಾವು-ಬದುಕಿನ ನಡುವೆ Santro Ravi ಹೋರಾಟ.
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tsirgl on A.I.ನಿಂದ ಅವಾಂತರ ಸೃಷ್ಟಿ.
    • Qkzcdw on ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    • Rhtsfy on ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ ಊಟ.
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.