Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ: ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ..!
    ಸುದ್ದಿ

    ಕರಾವಳಿ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ: ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ..!

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಹಿನ್ನೆಲೆ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
    ಈ ವೇಳೆ ಮಾತನಾಡಿದರು ಅವರು, “ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತ ವಾದ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಅಳವಡಿಸಲು ತೀರ್ಮಾನಿಸಲಾಗುವುದು” ಎಂದರು.
    ಇನ್ನು, ಇಂದು ಉಡುಪಿಯಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಈ ಸಭೆಯಲ್ಲಿ ಮೂರು ಜಿಲ್ಲೆಯ ಹಾನಿ, ಸಮಸ್ಯೆ ಪರಿಹಾರದ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ. ಸಭೆಯ ಬಳಿಕ ಬೈಂದೂರು ತಾಲೂಕು ಮತ್ತು ಕಾಪು ತಾಲೂಕಿಗೆ ಭೇಟಿ ಕೊಡುತ್ತೇನೆ. ನೆರವು ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಬಳಿಕ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹತ್ತು ದಿನ ಬಿಟ್ಟು ಭೇಟಿ ನೀಡಲಿದ್ದೇನೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
    ಸಭೆಯಲ್ಲಿ ಸಚಿವ ಆರ್ ಅಶೋಕ್, ಸುನಿಲ್ ಕುಮಾರ್, ಉಡುಪಿ ಉಸ್ತುವಾರಿ ಸಚಿವ ಎಸ್ ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಐದು ಶಾಸಕರು, ಡಿಸಿ ಎಸ್.ಪಿ, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದಾರೆ

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous ArticleBike ಕದಿಯುತ್ತಿದ್ದ Security Guard
    Next Article ಮಳೆಯಿಂದ ರಾಜ್ಯದಲ್ಲಿ‌ ಈವರೆಗೆ 32 ಜೀವಹಾನಿ, ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂ ಸೂಚನೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Tracymix on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Ihdohk on ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.