Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ಮಯಿ ಆಸ್ಪತ್ರೆ ಮಾಲೀಕ ಇನ್ನಿಲ್ಲ
    ಸುದ್ದಿ

    ಚಿನ್ಮಯಿ ಆಸ್ಪತ್ರೆ ಮಾಲೀಕ ಇನ್ನಿಲ್ಲ

    vartha chakraBy vartha chakraMay 26, 2022Updated:May 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ,ಮೇ.26- ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆಗೆ ಶರಣಾದ ಘಟನೆ ಕೋಟೇಶ್ವರದಲ್ಲಿ ನಡೆದಿದೆ.
    ಕೋಟೇಶ್ವರದ ಗಣೇಶ್ ಶೆಟ್ಟಿ ಎಂಬುವರ
    ಮನೆಯ ಸಿಟೌಟ್ ನಲ್ಲಿ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಕಟ್ಟೆ ಭೋಜಣ್ಣ(80) ಆತ್ಮಹತ್ಯೆಗೆ ಶರಣಾಗಿದ್ದಾರೆ.
    ಕುಂದಾಪುರ ಚಿನ್ಮಯಿ ಆಸ್ಪತ್ರೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನಪ್ರಿಯ ಆಸ್ಪತ್ರೆಯಾಗಿದೆ.
    ಜಮೀನು ಹಾಗೂ ಹಣದ ವ್ಯವಹಾರವೇ ಭೋಜಣ್ಣ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    chinmayi hospital kundapura medical treatmemt
    Share. Facebook Twitter Pinterest LinkedIn Tumblr Email WhatsApp
    Previous Articleನಂಬಿಕೆ ‌ಪ್ರಶ್ನಿಸಬೇಡಿ..
    Next Article ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape on ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಕಾರು.
    • vtgtl on ನಟಿ ಅಭಿನಯಾ ವಿರುದ್ಧ Lookout Notice
    • AlbertDuabe on ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe