Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cinema ಹಾಲ್ ನಲ್ಲಿ ಕಿರಿಕ್- ಪೊಲೀಸರಿಗೆ ದೂರು
    ಅಪರಾಧ

    Cinema ಹಾಲ್ ನಲ್ಲಿ ಕಿರಿಕ್- ಪೊಲೀಸರಿಗೆ ದೂರು

    vartha chakraBy vartha chakraMarch 2, 2023Updated:March 2, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.2-  ಪಠಾಣ್ ಚಿತ್ರ ನೋಡಲು ತೆರಳಿದ್ದ ಕುಟುಂಬದ ಮೇಲೆ ಜೋಡಿಯೊಂದು ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿಮಾಲ್‍ನ ಐನಾಕ್ಸ್ ಚಿತ್ರಮಂದಿರದಲ್ಲಿ ನಿನ್ನೆ ರಾತ್ರಿ ನಡೆದಿದೆ.
    ನಾಗರಾಜ್ ಹಾಗೂ ಅವರ ಪತ್ನಿ ಪ್ರೇಮ, ಮಗಳು, ಅಳಿಯನ ಜೊತೆ ಪಠಾಣ್ ಚಿತ್ರ ನೋಡಲು ತೆರಳಿದ್ದರು. ಚಿತ್ರ ನೋಡುವಾಗ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿ ಪದೇ ಪದೇ ಕಿರುಚಾಡುತ್ತಿರುವುದನ್ನು ಕಂಡ ಎದುರು ಸೀಟಿನಲ್ಲಿದ್ದ ಕುಟುಂಬ ಕಿರುಚಾಡದಂತೆ ಮನವಿ ಮಾಡಿದೆ. ಈ ವೇಳೆ ನಾಗರಾಜ್ ಕುಟುಂಬ ಹಾಗೂ ಜೋಡಿಯ ನಡುವೆ ಕಿರಿಕ್ ನಡೆದು ನಂತರ ಸುಮ್ಮನಾಗಿದ್ದರು.
    ಸಿನಿಮಾ ಮುಗಿಸಿ ಹೊರಗೆ ಬರುತ್ತಿದ್ದಂತೆ ಜೋಡಿ, ಕುಟುಂಬದೊಂದಿಗೆ ಗಲಾಟೆ ಶುರು ಮಾಡಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನಾಗರಾಜ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿ ಸಹ ತನ್ನ ಹೈ ಹೀಲ್ಡ್ ಚಪ್ಪಲಿಯಿಂದ ಪ್ರೇಮ ಅವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ.
    ಮಗಳು ಅಳಿಯನ ಮೇಲೆ ಸಹ ಜೋಡಿ ಹಲ್ಲೆ ನಡೆಸಿ ಮಗಳ ಖಾಸಗಿ ಅಂಗ ಮುಟ್ಟಿ ಯುವಕ ಅಸಭ್ಯವಾಗಿ ವರ್ತಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನಾಗರಾಜ್ ಕುಟುಂಬ ದೂರು ದಾಖಲಿಸಿದೆ.
    ಈ‌ ಸಂಬಂಧ 506, 504, 354 ಸೆಕ್ಷನ್‍ನಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

    Verbattle
    Verbattle
    Verbattle
    #cinema cine m ಪಠಾಣ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೈಕ್​ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ
    Next Article ಮಾಡಾಳ್ ಗೆ BJPಯಿಂದ ಗೇಟ್ ಪಾಸ್
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_hfet on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Glennhof on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Glennhof on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.