Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Bengaluru

    ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy

    vartha chakraBy vartha chakraMay 9, 2023Updated:May 10, 2023457 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಬೆಂಗಳೂರು ನಗರದ ಅತ್ಯಂತ ಹಳೆಯ ಕ್ಷೇತ್ರಗಳಲ್ಲಿ ಒಂದಾದ ಜಯನಗರ ಕ್ಷೇತ್ರ ಪುನರ್ ವಿಂಗಡಣೆ ನಂತರ ಬಿಜೆಪಿಯ ಭದ್ರಕೋಟೆಯಾಗಿತ್ತು.
    ದಿವಂಗತ ವಿಜಯ್ ಕುಮಾರ್ ಅವರ ನಂತರ ಈ ಕ್ಷೇತ್ರ ಬಿಜೆಪಿಯಿಂದ ಕೈ ತಪ್ಪಿ ಕಾಂಗ್ರೆಸ್ ಪಾಲಾಗಿದೆ ಈ ಬಾರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿದೆ. (CK Ramamurthy)

    ಈ ತಂತ್ರಗಾರಿಕೆಯ ಪರಿಣಾಮವಾಗಿ ಎಲ್ಲರ ವಿಶ್ವಾಸದೊಂದಿಗೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಸಿ ಕೆ ರಾಮಮೂರ್ತಿ ಅವರನ್ನು ಕಣಕ್ಕಿಳಿಸಿದೆ.
    ಬಿಬಿಎಂಪಿ ಸದಸ್ಯರಾಗಿ ರಾಮಮೂರ್ತಿ ಕ್ಷೇತ್ರದ ವಾರ್ಡ್ ಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಮತ್ತು ಸ್ಥಳೀಯ ಜನರೊಂದಿಗೆ ಹೊಂದಿರುವ ಆತ್ಮೀಯ ಒಡನಾಟ ಕ್ಷೇತ್ರದಲ್ಲಿ ಪ್ರಮುಖವಾಗಿ ಚರ್ಚೆಗೆ ಬರುತ್ತಿದೆ. (CK Ramamurthy)

    CK Ramamurthy
    ಸದ್ಯ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕಿ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ. ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸುಶಿಕ್ಷಿತರಾದ ಶ್ರೀಮತಿ ಸೌಮ್ಯ ರೆಡ್ಡಿ ಅವರನ್ನು ಕ್ಷೇತ್ರದ ಮತದಾರರು ವಿಶೇಷ ಕಾಳಜಿಯಿಂದ ಆಯ್ಕೆ ಮಾಡಿದರು ಆದರೆ ಅವರು ಕ್ಷೇತ್ರದ ಜನರೊಂದಿಗೆ ಬೆರೆಯುವುದು ಅಷ್ಟಕಷ್ಟೇ ಸದಾ ಕಾಲ ಅವರನ್ನು ಕೆಲವೇ ಕೆಲವು ವ್ಯಕ್ತಿಗಳ ಗುಂಪು ಸುತ್ತುವರಿದಿರುತ್ತದೆ ಅವರನ್ನು ದಾಟಿ ಸೌಮ್ಯ ರೆಡ್ಡಿ ಅವರನ್ನು ಭೇಟಿ ಮಾಡುವುದು ಕ್ಷೇತ್ರದ ಮತದಾರರ ಪಾಲಿಗೆ ಸವಾಲಿನ ಸಂಗತಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.
    ಸೌಮ್ಯ ರೆಡ್ಡಿ ಮತ್ತೊಮ್ಮೆ ಆಯ್ಕೆ ಬಯಸಿ ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಉತ್ತಮ ಕೆಲಸಗಾರರು ಎಂಬ ಹೆಗ್ಗಳಿಕೆಯ ಜೊತೆಗೆ ತಮ್ಮ ತಂದೆಯ ಶ್ರೀರಕ್ಷೆ ಅವರ ಜೊತೆಗೆ ಇದೆ. ಆದರೆ ಅವರು ಸುಲಭವಾಗಿ ಜನಸಾಮಾನ್ಯರಿಗೆ ಸಿಗುವುದಿಲ್ಲ ಹೀಗಾಗಿ ತಮ್ಮ ಹಾಗೂ ತಮ್ಮ ಪ್ರದೇಶದ ಸಮಸ್ಯೆಯ ಬಗ್ಗೆ ಅವರ ಗಮನಕ್ಕೆ ತರಲು ಸಾಧ್ಯವಾಗುವುದಿಲ್ಲ ಎಂಬ ಆಪಸ್ವರ ಸರ್ವೇಸಾಮಾನ್ಯವಾಗಿದೆ. (CK Ramamurthy)

    ಹಾಲಿ ಶಾಸಕರ ವಿರುದ್ಧ ಕೇಳಿ ಬರುತ್ತಿರುವ ಆಡಳಿತ ವಿರೋಧಿ ಅಲೆಯನ್ನು ತಮ್ಮ ಪರವಾಗಿ ಪರಿವರ್ತಿಸಲು ರಾಮಮೂರ್ತಿ ಕಸರತ್ತು ನಡೆಸುತ್ತಿದ್ದಾರೆ. ರಾಮಮೂರ್ತಿ ಅವರಿಗೆ ಬಿಜೆಪಿ ಕಾರ್ಯಕರ್ತರ ಜೊತೆಗೆ ಸಂಘ ಪರಿವಾರ ಕಾರ್ಯಕರ್ತರ ದೊಡ್ಡ ಪಡೆಗೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಿದೆ.
    ಪಾಲಿಕೆ ಸದಸ್ಯರಾಗಿ ಇವರು ಮಾಡಿದ ಅಭಿವೃದ್ಧಿ ಕೆಲಸ ಪಕ್ಷದ ಕಾರ್ಯಕರ್ತರ ಅವಿರತ‌ ಶ್ರಮ ಮತ್ತು ಎಲ್ಲರೊಂದಿಗೆ ಸುಲಭವಾಗಿ ಬೆರೆಯುವ ಇವರ ಸ್ನೇಹ ಪರವಾದ ನಡವಳಿಕೆ ಗೆಲುವಿನ ನಗೆ ಮೂಡುವಂತೆ ಮಾಡಬಹುದು ಎಂಬ ಲೆಕ್ಕಾಚಾರ ಕೇಳಿ‌ ಬಂದಿದೆ. (CK Ramamurthy)

    Also read.

    ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader

    art m Varthachakra Work ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Next Article ಕುನೊದಲ್ಲಿ ಹೆಣ್ಣು ಚಿರತೆ ಸಾವು
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • togel88 login on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldUlcer on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • Pin Up Casino лайв казино on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe