Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ವಿರುದ್ಧ FIR ಗೆ JDS ಪಟ್ಟು.
    Trending

    CM ವಿರುದ್ಧ FIR ಗೆ JDS ಪಟ್ಟು.

    vartha chakraBy vartha chakraSeptember 25, 202418 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಸೆ.25-
    ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಎಫ್‌ಐಆರ್‌ ದಾಖಲಿಸಬೇಕು’ ಎಂದು ಜೆಡಿಎಸ್ ಪಟ್ಟು ಹಿಡಿದಿದೆ.
    ಸಿಎಂ ವಿರುದ್ಧ ದೂರುದಾರರಲ್ಲಿ ಒಬ್ಬರಾದ ಜೆಡಿಎಸ್ ಮುಖಂಡ ಎಸ್.ಪಿ. ಪ್ರದೀಪ್‌ಕುಮಾರ್ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್‌ ಅವರಿಗೆ ಮನವಿ ಮಾಡಿದ್ದಾರೆ.
    ಜೆಡಿಎಸ್‌ ಮುಖಂಡರೊಂದಿಗೆ  ಲೋಕಾಯುಕ್ತ ಕಚೇರಿಗೆ ಬಂದ ಅವರು,  ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ಪ್ರಕಟಿಸಿದ ತೀರ್ಪಿನ ಪ್ರತಿಯೊಂದಿಗೆ ದೂರು ಸಲ್ಲಿಸಿದರು.
    ಇದಕ್ಕೆ ಪ್ರತಿಯಾಗಿ ಅವರಿಗೆ ಸ್ವೀಕೃತಿ ನೀಡಲಾಯಿತು. ಆದರೆ, ಇದನ್ನು ಒಪ್ಪದ ಅವರು‘ನಾನು ಹಿಂದೆ ಸಲ್ಲಿಸಿದ್ದ ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ಹಿಂಬರಹ ಕೊಡಬೇಕು’ ಎಂದು ಪ್ರದೀಪ್‌ಕುಮಾರ್‌ ಪಟ್ಟು ಹಿಡಿದರು. ‘ಈಗ ಕೊಡುವುದಕ್ಕೆ ಬರುವುದಿಲ್ಲ’ ಎಂಬ ಪ್ರತಿಕ್ರಿಯೆ ನೀಡಿದರು.
    ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರದೀಪ್‌ಕುಮಾರ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಕ್ರಮದಲ್ಲಿ ಭಾಗಿಯಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಬಂಧಿಸುವಂತೆ ದೂರು ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.
    ‘ಹೈಕೋರ್ಟ್‌ ಮಂಗಳವಾರ ನೀಡಿರುವ ಪ್ರಕಾರ, ನಾನು ಜುಲೈ 31ರಂದು ಹಾಗೂ ಆ.19ರಂದು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಅವಕಾಶವಿದೆ. ನ್ಯಾಯಾಲಯವೇ ಹೇಳಿರುವಂತೆ ಪೂರ್ವ ಅನುಮತಿಯೇನೂ ಬೇಕಾಗುವುದಿಲ್ಲ. ಆದ್ದರಿಂದ ತನಿಖೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ’ ಎಂದರು.
    ‘ಈ ಕ್ಷಣದಲ್ಲೇ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದೆ. ಪ್ರತಿಕ್ರಿಯಿಸಿದ ಅಧಿಕಾರಿ, ತೀರ್ಪಿನ ಪ್ರತಿ ಓದಲು ಸಮಯಬೇಕಾಗುತ್ತದೆ ಎಂದರು. ಪ್ರತಿ ಕೊಟ್ಟಿದ್ದೇನೆ, ಓದಿ ಮನವರಿಕೆ ಮಾಡಿಕೊಡುತ್ತೇನೆ ಎಂದರೂ ಕೇಳಲಿಲ್ಲ. ನಾನು ಹಿಂದೆ ನೀಡಿದ ದೂರುಗಳನ್ನು ಆಧರಿಸಿಯೂ ಕ್ರಮ ಕೈಗೊಂಡಿಲ್ಲ; ಈಗ ದೂರು ನೀಡಿದರೂ ಸ್ಪಂದಿಸುತ್ತಿಲ್ಲ. ಕೂಡಲೇ ಎಫ್‌ಐಆರ್‌ ಮಾಡಿ, ಆರೋಪಿಗಳನ್ನು ಬಂಧಿಸಬೇಕು ಎನ್ನುವುದು ನನ್ನ ಒತ್ತಾಯ. ಆದರೆ, ಲೋಕಾಯುಕ್ತ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
    ‘ಎಫ್‌ಐಆರ್ ದಾಖಲಿಸುವುದಕ್ಕೆ ಯಾವುದೇ ತಡೆಯಾಜ್ಞೆ ಕೂಡ ಇಲ್ಲ. ಆದರೆ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಹಿಂಬರಹ ನೀಡದೇ ಹಾರಿಕೆ ಉತ್ತರ ಕೊಡುತ್ತಿದ್ದಾರೆ’ ಎಂದು ದೂರಿದರು.
    ‘ನಾನು ಮೊದಲ ದೂರು ಸಲ್ಲಿಸಿದ್ದಾಗ ಅಧಿಕಾರಿಯೇ ಬೇರೆ. ಈಗಿರುವ ಅಧಿಕಾರಿಯೇ ಬೇರೆ. ಮೈಸೂರು ಲೋಕಾಯುಕ್ತ ಎಸ್ಪಿ ವರ್ಗಾವಣೆಯಲ್ಲಿ ದುರುದ್ದೇಶಪೂರ್ವಕ ಕ್ರಮ ಕಂಡುಬರುತ್ತಿದೆ’ ಎಂದು ಆರೋಪಿಸಿದರು.
    ‘ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಹಾಕಿ, ಪ್ರಕರಣ ದಾಖಲಿಸುವಂತೆ ನಿರ್ದೇಶನ ಕೊಡಿಸುವ ಕೆಲಸ ಮಾಡುತ್ತೇನೆ. ಎಫ್‌ಐಆರ್‌ ದಾಖಲಾದ ಮೇಲೆ, ಲೋಕಾಯುಕ್ತದ ಮೇಲೆ ನಮಗೆ ನಂಬಿಕೆ ಇಲ್ಲವಾದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಕೇಳುತ್ತೇನೆ’ ಎಂದು ತಿಳಿಸಿದರು.
    ಜೆಡಿಎಸ್ ರಾಜ್ಯ ಘಟಕದ ವಕ್ತಾರ ರವಿಚಂದ್ರೇಗೌಡ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಸೇರಿದಂತೆ ಜೆಡಿಎಸ್‌ ಮುಖಂಡರು ಜೊತೆಗಿದ್ದರು

    Verbattle
    Verbattle
    Verbattle
    Bangalore Congress JDS m Politics Varthachakra ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತನಿಖೆಗೆ ಹೆದರಲ್ಲ;
    Next Article CM ಬಗ್ಗೆ ಜಮೀರ್ ಹೇಳಿದ್ದು.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    18 Comments

    1. kamera_cpOi on February 12, 2026 5:02 pm

      Для обеспечения максимальной безопасности на дороге рекомендуем приобрести купить камеру заднего вида на грузовик.
      Применение камер заднего вида на грузовиках способствует уменьшению числа ДТП при движении задним ходом.

      Reply
    2. kupit_eiet on February 15, 2026 8:05 pm

      Если вы хотите авто резина лето купить, то у нас вы найдете лучшие предложения и выгодные цены.
      Закупить летние шины в СПб легко благодаря большому количеству точек продаж и онлайн-магазинов.

      Reply
    3. karkasnyy_bska on February 15, 2026 8:05 pm

      Если вы мечтаете о надежном и уютном жилье, обратите внимание на строительство каркасных домов в санкт-петербурге, который сочетает в себе качество, современный дизайн и доступную стоимость.
      Это ведёт к заметному уменьшению коммунальных платежей.

      Reply
    4. arenda_ojSn on February 17, 2026 11:30 pm

      Если вам нужна аренда водителя с автомобилем, обращайтесь к профессионалам!
      Грузные деловые поездки ценят за надежность и удобство такого сервиса.

      Reply
    5. arenda_kbPi on February 18, 2026 1:52 pm

      Если вам необходима аренда машины с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      Выбор компании для аренды авто с водителем в Новосибирске зависит от бюджета и личных предпочтений клиента.

      В большинстве случаев услуга включают комфортное транспортное средство, опытного водителя и возможность выбрать маршрут.

      Современные сервисы позволяют оформить заказ за несколько минут и выбрать подходящий автомобиль.

      В заключение, аренда авто с водителем в Новосибирске — это надежное решение для деловых поездок и отдыха.

      Reply
    6. Mewxzx on February 19, 2026 2:24 am

      Feel the pulse of real-time betting and strategic gameplay. what is crowncoins offers a wide range of poker variants and roulette wheels. Join now for a thrilling ride!

      Reply
    7. Uozvkn on February 22, 2026 6:04 pm

      Sweet Bonanza is your ticket to a world of lollipops, fruits, and huge multipliers. Tumble play sweet bonanza your way to free spins and watch prizes explode. Don’t miss out!

      Reply
    8. Uozvkn on February 22, 2026 6:06 pm

      Sweet Bonanza is your ticket to a world of lollipops, fruits, and huge multipliers. Tumble play sweet bonanza your way to free spins and watch prizes explode. Don’t miss out!

      Reply
    9. Uozvkn on February 22, 2026 6:08 pm

      Sweet Bonanza is your ticket to a world of lollipops, fruits, and huge multipliers. Tumble play sweet bonanza your way to free spins and watch prizes explode. Don’t miss out!

      Reply
    10. Uozvkn on February 22, 2026 6:11 pm

      Sweet Bonanza is your ticket to a world of lollipops, fruits, and huge multipliers. Tumble play sweet bonanza your way to free spins and watch prizes explode. Don’t miss out!

      Reply
    11. Uozvkn on February 22, 2026 6:13 pm

      Sweet Bonanza is your ticket to a world of lollipops, fruits, and huge multipliers. Tumble play sweet bonanza your way to free spins and watch prizes explode. Don’t miss out!

      Reply
    12. Dshrtz on March 1, 2026 9:11 pm

      stake original games isn’t just another site. It’s the crypto casino blueprint.

      Reply
    13. Davmga on March 3, 2026 1:51 pm

      DraftKings casino login Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    14. Ptzvak on March 6, 2026 12:40 pm

      Kvalita, na kterou se muzete spolehnout. Cena, ktera vas potesi
      Atarax bez predpisu

      Reply
    15. Ptzvak on March 6, 2026 12:43 pm

      Kvalita, na kterou se muzete spolehnout. Cena, ktera vas potesi
      Atarax bez predpisu

      Reply
    16. Ptzvak on March 6, 2026 12:45 pm

      Kvalita, na kterou se muzete spolehnout. Cena, ktera vas potesi
      Atarax bez predpisu

      Reply
    17. Ptzvak on March 6, 2026 12:48 pm

      Kvalita, na kterou se muzete spolehnout. Cena, ktera vas potesi
      Atarax bez predpisu

      Reply
    18. Ptzvak on March 6, 2026 12:52 pm

      Kvalita, na kterou se muzete spolehnout. Cena, ktera vas potesi
      Atarax bez predpisu

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.