ಮೈಸೂರು,ಅ.10-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಲೋಕಾಯುಕ್ತ ತನಿಖೆಗೆ ಹಾಜರಾಗಿ ವಿವರಣೆ ಸಲ್ಲಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್ಐಆರ್ ದಾಖಲಾಗಿತ್ತು.
ಕೇಸ್ ನಂಬರ್ 11/2024 ಅಡಿ ಎಫ್ಐಆರ್ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಎ1, ಎ2 ಆಗಿ ಸಿಎಂ ಪತ್ನಿ ಪಾರ್ವತಿ, ಎ3 ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ4 ಆರೋಪಿಯಾಗಿದ್ದಾರೆ.
ಕೋರ್ಟ್ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.
ಮುಡಾಗೆ ಇಡಿ ನೋಟಿಸ್:
ಕಳೆದ 9 ವರ್ಷಗಳಲ್ಲಿ ಮುಡಾದಲ್ಲಿ 50:50 ಬದಲಿ ನಿವೇಶನ ಹಾಗೂ ಇತರ ಅಕ್ರಮಗಳ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ 500 ಪುಟದ ದಾಖಲೆಗಳನ್ನು ಇಡಿಗೆ ತಲುಪಿಸಿದ್ದು, ದೂರು ಸಹ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಡಿ ತನಿಖೆಗೂ ಹಾಜರಾಗಿದ್ದರು. ಇದರ ನಡುವೆ ಇಡಿ ಅಧಿಕಾರಿಗಳು ಮೂರು ದಿನಗಳಲ್ಲಿ ಅಗತ್ಯ ಹಣಕಾಸು ವಹಿವಾಟು ನಡೆದಿರುವ ಮಾಹಿತಿ ನೀಡುವಂತೆ ಮುಡಾಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.
Previous Articleಮುರಸೋಳಿ ಸೆಲ್ವಂ ಎಂಬ ಗಾರುಡಿಗ.
Next Article ಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
18 Comments
Facts blog you have here.. It’s severely to on great quality script like yours these days. I really comprehend individuals like you! Take guardianship!!
Thanks an eye to sharing. It’s first quality.
buy inderal tablets – plavix uk purchase methotrexate online cheap
brand azithromycin 500mg – cost zithromax 250mg nebivolol 20mg without prescription
augmentin 1000mg without prescription – https://atbioinfo.com/ generic acillin
order generic nexium 20mg – nexium to us order esomeprazole 20mg generic
buy medex tablets – https://coumamide.com/ buy cozaar
mobic over the counter – https://moboxsin.com/ meloxicam 7.5mg pill
ed pills that work quickly – buy ed pills without a prescription buy ed pills paypal
buy diflucan 200mg pill – https://gpdifluca.com/# order fluconazole pill
buy generic ranitidine for sale – https://aranitidine.com/ ranitidine order
cheap viagra inurl /profile/ – this viagra sale uk only
With thanks. Loads of conception! accutane para dormir
Thanks for putting this up. It’s okay done. buy amoxil cheap
This is the tolerant of enter I find helpful. https://ursxdol.com/levitra-vardenafil-online/
This is a very informative and useful post. I appreciate your time and effort in this. This post taught me a lot of new things. It’s wonderful to see such useful content available. This post provided useful information and advice. I’m glad this post brought the topic to light. This post was well-written and simple to comprehend. I’m excited to read more posts like this in the future. I’m confident that many readers will find this post useful. Thank you for sharing your expertise and knowledge. Try to Visit My Web Site : Rekomendasi Slot UG
This is the tolerant of enter I find helpful. https://prohnrg.com/product/atenolol-50-mg-online/
I am in point of fact happy to glance at this blog posts which consists of tons of profitable facts, thanks object of providing such data. cenforce 100 recensioni