Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್.ಎಸ್.ಎಸ್ ದೇಶ ಭಕ್ತಿ ಕೆಲಸ ಮಾಡುತ್ತಿದೆ- CM ಬೊಮ್ಮಾಯಿ
    ಸುದ್ದಿ

    ಆರ್.ಎಸ್.ಎಸ್ ದೇಶ ಭಕ್ತಿ ಕೆಲಸ ಮಾಡುತ್ತಿದೆ- CM ಬೊಮ್ಮಾಯಿ

    vartha chakraBy vartha chakraJune 6, 2022Updated:June 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಆರ್.ಎಸ್.ಎಸ್ ಕಳೆದ 75 ವರ್ಷದಿಂದ ಜನಸೇವೆ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು.

    ನಗರದಲ್ಲಿಂದು ಆರ್ ಎಸ್ ಎಸ್ ಚಡ್ಡಿ ಸುಡುತ್ತೇವೆ ಎನ್ನುವ ಕೈ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್ ಎಸ್ ಎಸ್ ಉತ್ತಮ ದೇಶಭಕ್ತಿ ಕೆಲಸ‌ ಮಾಡಿದೆ. ಜನರು ಸಂಕಷ್ಟದಲ್ಲಿದ್ದಾಗ ಸಹಾಯ ಮಾಡಿದೆ. ಆದರೆ ಕೆಲವು ಜನರು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದ್ದಾರೆ. ಹೀಗೇ ಮಾಡಿಯೇ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕರ್ನಾಟಕವನ್ನು ಕಳೆದುಕೊಳ್ಳಲಿದೆ ಎಂದರು.

    ರಾಜ್ಯಸಭೆ ಏಲೆಕ್ಷನ್ ನಲ್ಲಿ ಕ್ರಾಸ್ ವೊಟಿಂಗ್ ವಿಚಾರವಾಗಿ ಮಾತನಾಡಿದ ಅವರು, 10 ನೇ ತಾರೀಖಿನವರೆಗೂ ಕಾದು ನೋಡಿ. ಪಠ್ಯ ವಿಚಾರದಲ್ಲು ರಾಜಕಾರಣ ಮಾಡ್ತಿದ್ದಾರೆ. ಅದಕ್ಕೆಲ್ಲವು ನಮ್ಮ ಶಿಕ್ಷಣ ಸಚಿವರು ಉತ್ತರ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ
    Next Article ಪಠ್ಯ ಪರಿಷ್ಕರಣೆಗೆ ಸಿದ್ಧ..!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino en ligne fiable on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Wmhovf on ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    • LinwoodGah on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.