Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ದೆಹಲಿ ಭೇಟಿ: ಕುತೂಹಲ ಮೂಡಿಸಿದ ವಿದ್ಯಮಾನ..
    ಸುದ್ದಿ

    ಸಿಎಂ ದೆಹಲಿ ಭೇಟಿ: ಕುತೂಹಲ ಮೂಡಿಸಿದ ವಿದ್ಯಮಾನ..

    vartha chakraBy vartha chakraJune 22, 2022Updated:June 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 22- ಪ್ರಧಾನಿ ನರೇಂದ್ರಮೋದಿ ಅವರ ರಾಜ್ಯ ಭೇಟಿಯ ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿವೆ. ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ ವಿಷಯ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.
    ಪ್ರಧಾನಿ ಅವರ ಎರಡು ದಿನಗಳ ಭೇಟಿ ಬೆನ್ನಲ್ಲೇ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ‌ಹೈಕಮಾಂಡ್ ಬುಲಾವ್ ನೀಡಿದೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಸಿಎಂ ನಾಳೆ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ. ಸರ್ಕಾರ ಹಾಗು ಪಕ್ಷದ ಮಟ್ಟದಲ್ಲಿ ಕೆಲ ಮಹತ್ತರ ಬದಲಾವಣೆಗಳಾಗುತ್ತವೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
    ರಾಜ್ಯಕ್ಕೆ ಕಳೆದ ಶವಿವಾರವಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಿದ್ದರು. ಇದಾದ ನಂತರ ಪ್ರಧಾನಿ ಮೋದಿ ಅವರು ಸೋಮವಾರ ಮತ್ತು ಮಂಗಳವಾರ ಎರಡು ದಿನ ರಾಜ್ಯದಲ್ಲೇ ವಿವಿಧ ಕಾರ್ಯಕ್ರಮಗಳಲ್ಲಿ ಭೇಟಿಯಾಗಿದ್ದರು. ಈ ಇಬ್ಬರೂ ನಾಯಕರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರ ಎಲ್ಲ ಕಾರ್ಯಕ್ರಮಗಳಲ್ಲೂ ಭಾಗಿಯಾಗಿ ರಾಜ್ಯ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದರು.
    ಇದರ ಬೆನ್ನಲ್ಲೇ ವರಿಷ್ಠರು ಮುಖ್ಯಮಂತ್ರಿಗಳನ್ನು ದೆಹಲಿಗೆ ಬರುವಂತೆ ಸೂಚಿಸಿರುವುದು ಕುತೂಹಲಕ್ಕೆಡೆ ಮಾಡಿದೆ.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಮೂಲದ ಪ್ರಕಾರ ಮುಖ್ಯಮಂತ್ರಿಗಳ ನಾಳಿನ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದ್ಯದಲ್ಲೇ ನಡೆಯಲಿರುವ ಬಿಬಿಎಂಪಿ, ಜಿಲ್ಲಾ ಪಂಚಾಯತಿ‌ ಚುನಾವಣೆ ಸೇರಿದಂತೆ ಇತರೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿವೆ ಎಂದು ಹೇಳಿವೆ.
    ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಇವರ ಭೇಟಿಯ ನಂತರವೇ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಗುಟ್ಟು ರಟ್ಟಾಗಲಿದೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೋರ್ನ್ ವಿಡಿಯೋ ನೋಡಲು ಯುವತಿ ನೇಮಕ: ಗಂಟೆಗೆ ಒಂದೂವರೆ ಸಾವಿರ ರೂ. ಸಂಬಳ!
    Next Article ಧೋನಿ ನಿರ್ಮಾಣದ ಚಿತ್ರದಲ್ಲಿ ದಳಪತಿ ವಿಜಯ್ ಹೀರೋ?!
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • ZacharyArope on BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • LeonardReawn on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.