ವಾರಣಾಸಿ; ಹೆಲಿಕಾಪ್ಟರ್‌ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ.
ಟೇಕ್ ಆಫ್ ಆದ ಕೆಲಕ್ಷಣಗಳಲ್ಲಿ ಹೆಕ್ಕಿ ಬಂದು ಡಿಕ್ಕಿ ಹೊಡೆದಿತ್ತು, ವಾರಣಾಸಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ. ಯಾವುದೇ ಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.
ಶನಿವಾರ ವಾರಣಾಸಿಗೆ ಆಗಮಿಸಿದ್ದ ಸಿಎಂ, ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಳಿಕ ಪರಿಶೀಲನಾ ಸಭೆ ನಡೆಸಿದ್ದರು.
ಸಿಎಂ ಯೋಗಿ ಹೆಲಿಕಾಪ್ಟರ್‌ಗೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ
Previous Articleಕಿಚ್ಚನಿಗೆ ವಿಶೇಷ ಬ್ಯಾಟ್ ಗಿಫ್ಟ್ ಮಾಡಿದ ಕಪಿಲ್ ದೇವ್
Next Article ಮಂತ್ರಿಗೆ ಗ್ರಿಲ್..