Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    ಮುಖ್ಯಮಂತ್ರಿಗಳು

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    vartha chakraBy vartha chakraDecember 21, 202515 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಡಿಸೆಂಬರ್ 21: ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ಹೇಳಿದರು.
    ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.
    ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ನಮ್ಮವರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುತ್ತಾರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದು ಹೇಳಿದರು.
    ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದ್ದೇವೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾ ಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕು ಎಂದರು.

    Verbattle
    Verbattle
    Verbattle
    ಕರ್ನಾಟಕ ಕ್ರೀಡೆ ಚಿನ್ನ Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!
    Next Article ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    15 Comments

    1. Thomasticle on April 18, 2026 12:23 pm

      trusted canadian pharmacy: SteadyMeds – SteadyMeds

      Reply
    2. Peterwaide on April 18, 2026 3:46 pm

      SteadyMeds pharmacy: SteadyMeds pharmacy – SteadyMeds pharmacy

      Reply
    3. Thomasticle on April 18, 2026 11:20 pm

      reliable online pharmacy: buy prescription drugs from india – п»їinternational drug mart

      Reply
    4. Peterwaide on April 18, 2026 11:38 pm

      AccessBridge Pharmacy: mexico pharmacy price list – pharmacy in mexico

      Reply
    5. Peterwaide on April 19, 2026 3:49 am

      is mexipharmacy legit: AccessBridge Pharmacy – AccessBridge

      Reply
    6. Thomasticle on April 19, 2026 5:40 am

      AccessBridge: AccessBridge Pharmacy – AccessBridge

      Reply
    7. Peterwaide on April 19, 2026 7:54 am

      canada pharmacy store: my canadian pharmacy rx – SteadyMeds

      Reply
    8. Peterwaide on April 19, 2026 12:02 pm

      online pharmacy no rx: reputable indian pharmacies – medicine online

      Reply
    9. Thomasticle on April 19, 2026 6:28 pm

      AccessBridge: AccessBridge Pharmacy – mexico pharmacies

      Reply
    10. Thomasticle on April 20, 2026 12:14 am

      medicine mexico: AccessBridge Pharmacy – AccessBridge Pharmacy

      Reply
    11. Thomasticle on April 20, 2026 5:59 am

      trustworthy online pharmacy: indian pharmacies safe – pharmacy no prescription required

      Reply
    12. Peterwaide on April 20, 2026 7:04 am

      online pharmacy no prescription needed: FormuLine Pharmacy – buy online medicine

      Reply
    13. Peterwaide on April 20, 2026 10:38 am

      worldwide pharmacy: FormuLine Pharmacy – no script pharmacy

      Reply
    14. Peterwaide on April 20, 2026 5:37 pm

      SteadyMeds: SteadyMeds – SteadyMeds pharmacy

      Reply
    15. Peterwaide on April 21, 2026 1:30 am

      AccessBridge Pharmacy: AccessBridge – AccessBridge

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jameshok on ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    • AdelaidaLab on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • JosephBlurb on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.