Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja
    ಸಿನೆಮ

    ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja

    vartha chakraBy vartha chakraApril 27, 2023Updated:April 28, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್ – ಟಾಲಿವುಡ್ ಸೂಪರ್ ಸ್ಟಾರ್ ಸಾಯಿ ಧರ್ಮತೇಜ (Sai Dharmateja) ಯಾರಿಗೆ ಗೊತ್ತಿಲ್ಲ ಹೇಳಿ.. ಮೆಗಾಸ್ಟಾರ್ ಚಿರಂಜೀವಿ ಅವರ ಸೋದರ ಸಂಬಂಧಿಯಾದ ಈ ನಟ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆ ಉಳ್ಳ ಸ್ಟಾರ್.
    ಇವರ ಅನೇಕ ಸಿನಿಮಾಗಳು ಸೂಪರ್ ಹಿಟ್. ಹೀಗಾಗಿ ತೆಲುಗು ಚಿತ್ರರಂಗದಲ್ಲಿ ಇತ್ತೀಚಿನ ಟ್ರೆಂಡ್ ಸಾಯಿ ಧರ್ಮತೇಜ ಎನ್ನುವಂತಾಗಿದೆ.
    ಅಷ್ಟೇ ಅಲ್ಲ ಇವರು ಅತ್ಯಂತ ಪ್ರತಿಭಾನ್ವಿತ ನಟ ಕೂಡ. ಇಂತಹ ನಟನಿಗೆ, ಬೈಕುಗಳ ಬಗ್ಗೆ ವಿಶೇಷ ಆಸಕ್ತಿ. ಅತ್ಯಾಧುನಿಕ ಬೆಲೆಬಾಳುವ ಬೈಕ್ ಗಳಲ್ಲಿ ಸವಾರಿ ಮಾಡುವುದೆಂದರೆ ಈ ನಟನಿಗೆ ಎಲ್ಲಿಲ್ಲದ ಖುಷಿ.

    ಇಂತಹ ಕ್ರೇಜಿಗೆ ಸಿಲುಕಿರುವ ನಟ ಸಾಯಿ ಸಿದ್ದಾರ್ಥ್ ಎರಡು ವರ್ಷದ ಹಿಂದೆ ವಿಜಯ ದಶಮಿ ಹಬ್ಬದ ದಿನ ಅತ್ಯಂತ ವೇಗವಾಗಿ ಬೈಕ್ ಚಲಾಯಿಸುತ್ತಾ ಹೋಗುತ್ತಿದ್ದರು. ಈ ವೇಳೆ ಅವರ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು ನಟ ಗಂಭೀರವಾಗಿ ಗಾಯಗೊಂಡು ಹಲವು ದಿನಗಳ ಕಾಲ ಕೋಮಾದಲ್ಲಿದ್ದರು. ಈ ನಟ ಶೀಘ್ರವಾಗಿ ಚೇತರಿಸಿಕೊಂಡು ಮಾಮೂಲಿಯಂತಾಗಬೇಕು ಎಂದು ಆತನ ಅಭಿಮಾನಿಗಳು ವಿಶೇಷ ಪೂಜೆ, ಪುನಸ್ಕಾರ, ಹೋಮ, ಹವನಗಳನ್ನು ನಡೆಸಿದ್ದರು. (Sai Dharmateja)

    Sai Dharmateja

    ಈ ಎಲ್ಲರ ಹಾರೈಕೆ ಪೂಜೆಗೆ ತಕ್ಕ ಪ್ರತಿಫಲವೆಂಬಂತೆ ಚೇತರಿಸಿಕೊಂಡ ನಟ ಮತ್ತೆ ಸಿನಿಮಾ ಜಗತ್ತಿಗೆ ಮರಳಿದ್ದಾನೆ.
    ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ತಾನು ಅಪಘಾತಕ್ಕೀಡಾದ ಘಟನೆಯನ್ನು ಸ್ಮರಿಸಿದ್ದಾನೆ. ಅಲ್ಲದೆ ಅಂದು ತಾನು ಅಪಘಾತ ದಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದಾಗ ತಕ್ಷಣವೇ ತನ್ನನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಅಬ್ದುಲ್ ಎಂಬ ಯುವಕ ಮರುಜನ್ಮ ನೀಡಿದ್ದಾನೆ. ಆತನಿಗೆ, ನಾನು ಜೀವಮಾನವಿಡಿ ಕೃತಜ್ಞನಾಗಿದ್ದೇನೆ. ಅಬ್ದುಲ್ ಗೆ ನನ್ನ ಖಾಸಗಿ ಮೊಬೈಲ್ ನಂಬರ್ ನೀಡಿದ್ದು ನಿನ್ನ ಜೊತೆ ನಾನು ಸದಾ ಕಾಲ ಇದ್ದೇನೆ ನಿನಗೆ ಯಾವುದೇ ಕ್ಷಣ ಯಾವುದೇ ಸಮಸ್ಯೆ ಆದರೂ ಸರಿ ನಾನು ನೆರವಿಗೆ ಧಾವಿಸುತ್ತೇನೆ ಅಷ್ಟೇ ಅಲ್ಲ ನನ್ನ ಇಡೀ ಕುಟುಂಬ ನಿನ್ನ ನೆರವಿಗಿದೆ ಎಂದು ಹೇಳಿರುವುದಾಗಿ ತಿಳಿಸಿದರು. ಇದಾದ ನಂತರ ಅಸಲಿ ಕಹಾನಿ ಆರಂಭವಾಗುತ್ತದೆ ಸ್ಟಾರ್ ನಟನ ಅತ್ಯಂತ ಆಪ್ತನಾಗಿದ್ದಾನೆ ಎಂಬ ಕಾರಣಕ್ಕೆ ಅಬ್ದುಲ್ಲಾ ಕೆಲಸ ಮಾಡುತ್ತಿದ್ದ ಸಂಸ್ಥೆ ಆತನನ್ನು ಕೆಲಸದಿಂದ ತೆಗೆದು ಹಾಕುತ್ತದೆ ಇದಾದ ನಂತರ ಆತನಿಗೆ ಸರಣಿ ಸಮಸ್ಯೆಗಳು ಎದುರಿಗುತ್ತವೆ. (Sai Dharmateja)

    ಅಬ್ದುಲ್ಲಾ ತನ್ನ ನೋವನ್ನು ಖಾಸಗಿ ಟಿವಿ ವಾಹಿನಿಯೊಂದರ ಮುಂದೆ ಹೇಳಿಕೊಂಡಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಸಾಯಿ ಧರ್ಮತೇಜ ನನಗೆ ಮೊಬೈಲ್ ನಂಬರ್ ಕೊಟ್ಟಿರುವುದಾಗಿ ಹೇಳಿದ್ದಾರೆ ಆದರೆ ಅದು ಸುಳ್ಳು ಇಲ್ಲಿಯವರೆಗೆ ನಾನು ಅವರನ್ನು ಭೇಟಿಯಾಗಿಲ್ಲ. ಆದರೆ, ನನ್ನ ಸಂಬಂಧಿಗಳು ಮತ್ತು ಸ್ನೇಹಿತರು ನನಗೆ ಸಾಯಿ ಧರ್ಮತೇಜ ಮತ್ತವರ ಕುಟುಂಬದ ಸದಸ್ಯರಾದ ಮೆಗಾಸ್ಟಾರ್ ಚಿರಂಜೀವಿ  ಪವನ್ ಕಲ್ಯಾಣ್ ಸೇರಿದಂತೆ ಅಪಾರ ಪ್ರಮಾಣ ಹಣ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ ಅಲ್ಲದೆ ಪ್ರತಿನಿತ್ಯ ನನಗೆ ಕರೆ ಮಾಡಿ ಆರ್ಥಿಕ ಸಹಾಯ ಮಾಡು ಎಂದು ಗೋ ಗರೆಯುತ್ತಿದ್ದಾರೆ. ವಾಸ್ತವವಾಗಿ ಇರುವ ಕೆಲಸ ಕಳೆದುಕೊಂಡು ಎರಡು ಹೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದೇನೆ. ಮೊನ್ನೆಯಷ್ಟೇ, ಹೊಸ ಕೆಲಸ ಸಿಕ್ಕಿದೆ ಆದರೆ ಮಾಡಿದ ಸಹಾಯಕ್ಕೆ ಯಾವುದೇ ಪ್ರತಿಫಲವೂ ಇಲ್ಲದೆ ಅಪಪ್ರಚಾರದಿಂದ ಜರ್ಜರಿತನಾಗಿದ್ದೇನೆ ಎಂದು ಅಳಲನ್ನು ತೋಡಿಕೊಂಡಿದ್ದಾರೆ. (Sai Dharmateja)

    Also read

    Auto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)

    Verbattle
    Verbattle
    Verbattle
    art Bengaluru ED m Mysuru Varthachakra ಅಪಘಾತ ಧರ್ಮ ಬೈಕ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleAuto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)
    Next Article Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ
    vartha chakra
    • Website

    Related Posts

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    January 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.