Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    ಸುದ್ದಿ

    ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress

    vartha chakraBy vartha chakraFebruary 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಫೆ,6: ರಾಜಕೀಯ ಕಾರಣಕ್ಕೆ ಮಾಧ್ಯಮಗಳಲ್ಲಿ ದೊಡ್ಡ ಜಾಹೀರಾತು ನೀಡುವ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆಪಾದಿಸಿದೆ.
    ಈ ಕುರಿತಂತೆ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಿಯೋಗವು ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿತು.

    ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದೆ ಇದಕ್ಕೆ ‌ಕಡಿವಾಣ ಹಾಕಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದರು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಮನವಿ ಮಾಡಿದೆ.
    ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ ಎಂದು ಆಪಾದಿಸಿದೆ.

    Verbattle
    Verbattle
    Verbattle
    Congress Karnataka News Politics Trending ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಿಲ್ಲಿ ಚಲೋ ಬೇಡ ಚಲೋಹಳ್ಳಿ ಬೇಕು | Chalo Delhi
    Next Article ಬೆಂಗಳೂರಲ್ಲಿ ಮಹಿಳಾ‌ ಹ್ಯಾಂಡ್‌ ಬಾಲ್ ಲೀಗ್ | Women’s Handball League
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    1 Comment

    1. Niiufy on February 12, 2026 11:10 am

      betmgm РћРќ betmgm-play betmgm LA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Onyx Storm Fliphtml5 Pdf Free Download on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.