Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು,ಏ.27- ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಗ್ರಗಣ್ಯ ನಾಯಕ ಅಮಿತ್ ಶಾ (Amit Shah) ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಮಿತ್ ಶಾ ಹಾಗೂ ವಸತಿ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್‌ ನಾಯಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿದ್ದಾರೆ ಇದು ಸಂವಿಧಾನ … Continue reading Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ