Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಾಂಗ್ರೆಸ್ ನಾಯಕರ ಬಾಯಿಗೆ ಹೈಕಮಾಂಡ್ ಬೀಗ
    Bengaluru

    ರಾಜ್ಯ ಕಾಂಗ್ರೆಸ್ ನಾಯಕರ ಬಾಯಿಗೆ ಹೈಕಮಾಂಡ್ ಬೀಗ

    vartha chakraBy vartha chakraMay 24, 2023Updated:May 24, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಶಾಸಕರು ಹಾಗೂ ಮುಖಂಡರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ ಪಕ್ಷ ಮತ್ತು ಸರ್ಕಾರದ ಅಧಿಕೃತ ವಕ್ತಾರರನ್ನು ಹೊರತುಪಡಿಸಿ ಬೇರೆ ಯಾರೂ ಕೂಡ ಪಕ್ಷದ ವಿದ್ಯಮಾನಗಳು, ಅಧಿಕಾರ ಹಂಚಿಕೆ ವಿಷಯದ ಕುರಿತಂತೆ ಮಾತನಾಡಬಾರದು ಎಂದು ತಾಕೀತು ಮಾಡಿದೆ.
    ಸಚಿವ ಎಂಬಿ ಪಾಟೀಲ್ ಅವರು ಮುಖ್ಯಮಂತ್ರಿ ಹುದ್ದೆ ಕುರಿತಾಗಿ ನೀಡಿದ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಬಾರಿ ಸಂಚಲನಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಲಿದ್ದಾರೆ ಇದನ್ನು ಹೈಕಮಾಂಡ್ ಸ್ಪಷ್ಟಪಡಿಸಿದೆ ಯಾವುದೇ ಅಧಿಕಾರ ಹಂಚಿಕೆ ಸೂತ್ರ ರೂಪಿಸಿಲ್ಲ ಎಂದು ಪಾಟೀಲ್ ಹೇಳಿದ್ದರು.
    ಹೈಕಮಾಂಡ್ ಗೆ ಗೊತ್ತು:-
    ಈ ಬಗ್ಗೆ ತೀಕ್ಷ್ಣ ಪ್ರಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಎಂಬಿ ಪಾಟೀಲ್ ಅವರು ನೀಡಿರುವ ಹೇಳಿಕೆಯ ಬಗ್ಗೆ ತಾವು ತಲೆ ಕೆಡಿಸಿಕೊಂಡಿಲ್ಲ ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ ನನ್ನ ಕೆಲಸ ರಾಜ್ಯದ ಅಭಿವೃದ್ಧಿಯಾಗಿದೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಅಧಿಕಾರ ಹಂಚಿಕೆಯ ಬಗ್ಗೆ ಯಾರು ಏನೇ ಹೇಳಿದರೂ ನಾನು ಆ‌ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಈ ಎಲ್ಲಾ ವಿಷಯಗಳನ್ನು ನೋಡಿಕೊಳ್ಳಲು ಹೈಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
    ಸಂಸದ ಡಿ. ಕೆ. ಸುರೇಶ್ ಅವರು ಪ್ರತಿಕ್ರಿಯಿಸಿ, ನಾನು ಈ ಕುರಿತಂತೆ ಸಚಿವ ಎಂಬಿ ಪಾಟೀಲ್ ಅವರಿಗೆ ತೀಕ್ಷ್ಣವಾಗಿ ಉತ್ತರ ನೀಡಬಹುದು ಆದರೆ ಆ ಕೆಲಸವನ್ನು ನಾನು ಮಾಡುವುದಿಲ್ಲ ಅದನ್ನು ಮಾಡಲು ಹೈಕಮಾಂಡ್ ಇದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ‌ ಇದ್ದಾರೆ ಎಂದು ಹೇಳಿದರು.
    ಸಚಿವ ಎಂಬಿ ಪಾಟೀಲ್ ಅವರು ನೀಡಿರುವ ಹೇಳಿಕೆಗೆ ಸುರ್ಜೇವಾಲಾ‌ ಅವರು ಉತ್ತರ ನೀಡಲಿದ್ದಾರೆ ನಾನು ಆ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು
    ಪುನರುಚ್ಚಾರ:
    ತೀವ್ರ ಸಂಚಲನ ಮೂಡಿಸಿರುವ ತಮ್ಮಹೇಳಿಕೆಗೆ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ. ಪಾಟೀಲ ‘ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ’ ಎಂದಿದ್ದಾರೆ.
    ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಸಿದ್ದರಾಮಯ್ಯ ಬದಲಾಗುತ್ತಾರಾ ಅಂತ ಕೇಳಿದ್ರು. ಅದಕ್ಕೆ ಉತ್ತರ‌ನೀಡಿದ್ದೆ’ ಎಂದರು.
    ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರೋ ಅದನ್ನೆ ನಾನು ಹೇಳಿದ್ದೇನೆ. ಪವರ್ ಶೇರಿಂಗ್ ಇಲ್ಲ. ಇದ್ದರೆ ಅದು ಜನರ ಜೊತೆ ಮಾತ್ರ ಎಂದೂ ವೇಣುಗೋಪಾಲ್ ಹೇಳಿದ್ದರು. ಅಧಿಕಾರ ಹಂಚಿಕೆಯ ಸಂಧಾನ ಸೂತ್ರ ನನಗೆ ಗೊತ್ತಿಲ್ಲ. ನನ್ನದು ಯಾವುದೇ ಹೇಳಿಕೆ ಇಲ್ಲ.‌ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ’ ಎಂದೂ ಸಮರ್ಥಿಸಿದರು.
    ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರೆಯುತ್ತಾರೆ ಅಂತ ಹೇಳಿದ್ದರು‌.‌ ನಾನು ಅದನ್ನೆ ಹೇಳಿದ್ದೇನೆ’ ಎಂದೂ ಹೇಳಿದರು.
    ಬಾಯಿಗೆ ಬೀಗ:
    ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸದಂತೆ ಖಡಕ್‌ ಎಚ್ಚರಿಕೆ ನೀಡಿದೆ.
    ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆ ಗಮನ ಕೊಡಬೇಕಿದೆ. ಇದರ ಹೊರತಾಗಿ ಯಾವುದೇ ಅನಗತ್ಯ ಗೊಂದಲದ ಹೇಳಿಕೆ ನೀಡಬಾರದು’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ಶಾಸಕರು, ಸಚಿವರಿಗೆ ಸೂಚನೆ ನೀಡಿದ್ದಾರೆ.
    ‘ಗೊಂದಲ ಮೂಡಿಸುವ ಹೇಳಿಕೆಗಳೂ ಸೇರಿದಂತೆ ಎಲ್ಲವನ್ನೂ ಎಐಸಿಸಿ ಗಮನಿಸುತ್ತದೆ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ತೀರ್ಮಾನಿಸುತ್ತಾರೆ’ ಎಂದೂ ಸುರ್ಜೇವಾಲಾ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದೂ ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ
    Next Article ಬಿಜೆಪಿ ಸರ್ಕಾರದ ಅಕ್ರಮದ ತನಿಖೆ ಆರಂಭ | BJP
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    February 28, 2026

    6 Comments

    1. Ryfupd on February 19, 2026 3:28 am

      Explore endless avenues of entertainment and earnings. crown coins guarantees audited games for true fairness. Enter, entertain, and exit richer!

      Reply
    2. Hpozvn on February 22, 2026 7:36 pm

      The reels of Sweet Bonanza never sleep — tumbles lead to more tumbles, multipliers lead to fortunes. Free spins sweet bonanza candyland are the cherry on top. Get your sweet fix!

      Reply
    3. Quvhyw on February 25, 2026 2:09 pm

      Get ready for a wild ride across the golden plains. bull and games explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    4. Ejykhe on February 27, 2026 6:17 pm

      chumba casino real cash prizes — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    5. Eieaxc on March 1, 2026 10:32 pm

      Slots go brrr, Crash goes, your wallet goes. That’s the bonus buy stake combo.

      Reply
    6. Xmniif on March 3, 2026 3:10 pm

      Experience kings maxxwins Casino royalty. Wager $5 for 500 bonus spins and up to $1,000 credits back. Win the day, every day!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • Andrewhooca on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • HenrySom on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.