Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ಕೊಟ್ಟ ಕಪಿಲ್ ಸಿಬಲ್
    ಸುದ್ದಿ

    ಕೈ ಕೊಟ್ಟ ಕಪಿಲ್ ಸಿಬಲ್

    vartha chakraBy vartha chakraMay 25, 2022Updated:May 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಹಿರಿಯ‌ ನಾಯಕ ಕಪಿಲ್ ಸಿಬಲ್ ಅಧಿಕೃತವಾಗಿ ಕಾಂಗ್ರೆಸ್ ತೊರೆದಿದ್ದಾರೆ.
    ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವು ಕಪಿಲ್ ಅವರ ಬೆನ್ನಿಗೆ ನಿಂತಿದೆ. ಮೇ 16ರಂದೇ ಕಾಂಗ್ರೆಸ್‌ ತೊರೆದಿರುವುದಾಗಿ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ನ ಭಿನ್ನಮತೀಯ ಗುಂಪು ‘ಜಿ23’ರಲ್ಲಿ ಪ್ರಮುಖರಾಗಿದ್ದ ಸಿಬಲ್‌ ಅವರು ಪಕ್ಷದ ಪುನರ್‌ರಚನೆಗೆ ಒತ್ತಾಯಿಸಿದ್ದರು.
    ಉತ್ತರ ಪ್ರದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರ ಕಾಲಾವಧಿ ಜುಲೈಗೆ ಕೊನೆಯಾಗಲಿದೆ.
    ನಾನು ಕಾಂಗ್ರೆಸ್‌ ಮುಖಂಡನಾಗಿದ್ದೆ. ಕಾಂಗ್ರೆಸ್‌ಗೆ ಮೇ 16ರಂದು ರಾಜೀನಾಮೆ ಸಲ್ಲಿಸಿದ್ದೇನೆ. ಕಾಂಗ್ರೆಸ್‌ ಪಕ್ಷದ ಕುರಿತು ನಾನು ಏನನ್ನೂ ಹೇಳುವುದಿಲ್ಲ…ಯಾವುದೇ ಮಾತನ್ನು ಆಡುವುದೂ ನನಗೆ ಸರಿ ಕಾಣುತ್ತಿಲ್ಲ. 30–31 ವರ್ಷಗಳ ಸುದೀರ್ಘ ಸಂಬಂಧವನ್ನು ಕಳಚಿಕೊಳ್ಳುವುದು ಸುಲಭದ ಸಂಗತಿಯಲ್ಲ ಎಂದು ನಾಮಪತ್ರ ಸಲ್ಲಿಕೆ ಬಳಿಕ ಕಪಿಲ್ ಸಿಬಲ್ ಹೇಳಿದ್ದಾರೆ.
    ನಾನೀಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ದೇಶದಲ್ಲಿ ಸದಾ ಸ್ವತಂತ್ರ ಅಭ್ಯರ್ಥಿಯಾಗಲು ಬಯಸುತ್ತೇನೆ… ಅದು ಮುಖ್ಯವೂ ಆಗಿದೆ. ವಿರೋಧ ಪಕ್ಷದಲ್ಲಿದ್ದಾಗ ನಾವು ಮೈತ್ರಿ ಮಾಡಿಕೊಳ್ಳುವ ಮೂಲಕ ಮೋದಿ ಸರ್ಕಾರವನ್ನು ವಿರೋಧಿಸುವ ಪ್ರಯತ್ನ ನಡೆಸಿದೆವು ಎಂದು ಹೇಳಿದರು.
    ಪಕ್ಷದ ಸದಸ್ಯರಾಗಿ ನಾವು ಆ ಪಕ್ಷದ ಶಿಸ್ತಿಗೆ ಒಳಪಟ್ಟಿರುತ್ತೇವೆ. ಆದರೆ, ಸ್ವತಂತ್ರ ದನಿಯನ್ನು ಹೊಂದಿರುವುದು ಮುಖ್ಯವಾಗುತ್ತದೆ. ಅಖಿಲೇಶ್‌ ಯಾದವ್‌ ಅವರಿಗೆ ಆಭಾರಿಯಾಗಿದ್ದೇನೆ… ನಾವು, ಹಲವು ಜನರು 2024ರ ಚುನಾವಣೆಗಾಗಿ ಒಗ್ಗೂಡಿದ್ದೇವೆ. ಜನರ ಮುಂದೆ ನಮ್ಮ ಎಲ್ಲರ ಅಭಿಪ್ರಾಯಗಳನ್ನು ತೆರೆದಿಡಲಿದ್ದೇವೆ. ಕೇಂದ್ರ ಸರ್ಕಾರದ ದೋಷಗಳನ್ನು ಬಿಡಿಸಿಡಲಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

    #WATCH | Kapil Sibal filed nomination for Rajya Sabha elections, with the support of SP, in presence of party chief Akhilesh Yadav & party MP Ram Gopal Yadav

    He says, "I've filed nomination as Independent candidate. I have always wanted to be an independent voice in the country" pic.twitter.com/HLMVXYccHR

    — ANI UP/Uttarakhand (@ANINewsUP) May 25, 2022

    Verbattle
    Verbattle
    Verbattle
    congress kapil sibal News Twitter
    Share. Facebook Twitter Pinterest LinkedIn Tumblr Email WhatsApp
    Previous Articleವಾಜಪೇಯಿ ಪ್ರಧಾನಿ ಆಗುವ ಮೊದಲು ಭಾರತ ಅಮೆರಿಕ ಹೇಳಿದಂತೆ ನಡೆಯುತ್ತಿತ್ತು: ಬಿ.ಸಿ.ನಾಗೇಶ್
    Next Article ಮದುವೆ ಛತ್ರದಿಂದ ಪರಾರಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • https://cse.google.com.bn/url?q=http://booicazzino.com/ on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.