Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ Surprise!
    ಸುದ್ದಿ

    ಕಾಂಗ್ರೆಸ್ Surprise!

    vartha chakraBy vartha chakraMay 30, 2022Updated:May 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಚ್ಚರಿಯ ಹಾಗು ಹಠಾತ್ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ತನ್ನ ಎರಡನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ. ನಂತರದಲ್ಲಿ ಉಳಿಯುವ ಹೆಚ್ಚುವರಿ ಮತಗಳ ಜೊತೆಗೆ ಜೆಡಿಎಸ್ ನ ಬೆಂಬಲ ಪಡೆದರೆ ಮಾತ್ರ ಎರಡನೆ ಅಭ್ಯರ್ಥಿ ಆಯ್ಕೆಯಾಗಲು ಸಾಧ್ಯ. ಈಗಾಗಲೇ ಜೆಡಿಎಸ್ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲು ಸಿದ್ದತೆ ನಡೆಸಿದ್ದು, ಈಗಾಗಲೇ ಕುಪೇಂದ್ರ ರೆಡ್ಡಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದರು.
    ಬಹುತೇಕ ಕುಪೇಂದ್ರ ರೆಡ್ಡಿ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುತ್ತಿರುವಾಗಲೇ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ರಾಜ್ಯಸಭೆ ಮಾಜಿ ಸದಸ್ಯ ಕೆ.ರಹಮಾನ್‌ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
    ಜಾತ್ಯತೀತ ತತ್ವದ ಆಧಾರದಲ್ಲಿ ತಮ್ಮ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಜೆಡಿಎಸ್ ನಾಯಕರಿಗೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದ್ದು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೇಪಾಳ ವಿಮಾನ ದುರಂತ: 14 ಶವ ಪತ್ತೆ
    Next Article Betting ಆರೋಪಿ ಸೆರೆ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HowardIllup on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • DougGaf on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Neiroset dlya ychebi_hbsl on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.