Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಖರೀದಿ ಹೆಸರಲ್ಲಿ ಕಮೀಷನ್ ಹೊಡೆಯಲು ಸಂಚು | Electricity
    Viral

    ವಿದ್ಯುತ್ ಖರೀದಿ ಹೆಸರಲ್ಲಿ ಕಮೀಷನ್ ಹೊಡೆಯಲು ಸಂಚು | Electricity

    vartha chakraBy vartha chakraOctober 21, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.21- ಕರ್ನಾಟಕ ವಿದ್ಯುತ್ (Electricity) ಸ್ವಾವಲಂಬಿ ರಾಜ್ಯವಾಗಿದೆ. ರಾಜ್ಯದ ಬೇಡಿಕೆ ಪೂರೈಸುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಉತ್ಪಾದನೆ ಮಾಡಿದರೆ ಬೇಡಿಕೆ ಪೂರೈಸಿ ಉಳಿತಾಯವಾಗುವಷ್ಟು ವಿದ್ಯುತ್ ಉತ್ಪಾದಿಸಬಹುದು.ಆದರೆ ಸರ್ಕಾರ ಈ ಕಡೆ ಗಮನ ಹರಿಸದೆಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿ ವಿದ್ಯುತ್ ಖರೀದಿ ಮಾಡಲು ಮುಂದಾಗುತ್ತಿದೆ ಇದೊಂದು ಗೋಲ್ ಮಾಲ್ ಎಂದು ಆರೋಪಿಸಿದರು.

    ರಾಜ್ಯದಲ್ಲಿ 32,912.52 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಜಲವಿದ್ಯುತ್‍ನಲ್ಲಿ ಶೇ.50ರಷ್ಟು ಅಂದರೂ 1953.3 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಶಾಖೋತ್ಪನ್ನ ವಿದ್ಯುತ್ ಘಟಕಗಳಿಂದ 9947.56 ಮೆ.ವ್ಯಾ ಉತ್ಪಾದಿಸಬಹುದು. ಕೂಡ್ಲಗಿಯಲ್ಲಿ ಇನ್ನೆರಡು ಶಾಖೋತ್ಪನ್ನ ಘಟಕ ಆರಂಭಿಸಿದರೆ 4000 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಹೀಗೆ ರಾಜ್ಯದಲ್ಲಿ ಸರಾಸರಿ 16 ಸಾವಿರದಿಂದ 18 ಸಾವಿರ ಮೆ.ವ್ಯಾಟ್‍ವರೆಗೂ ವಿದ್ಯುತ್ ಉತ್ಪಾದಿಸಬಹುದು ಎಂದು ವಿವರಿಸಿದರು.
    ಆದರೆ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಹರಣ ಮಾಡಿದೆ. ಈಗ ಬೇಡಿಕೆ ಪೂರೈಸಲು1500 ಮೆಗಾವ್ಯಾಟ್ ವಿದ್ಯುತ್ ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಹೇಳುತ್ತಿದೆ. ಈಮಾಹಿತಿ ಪ್ರಕಾರ ಪ್ರತಿದಿನ 40 ಕೋಟಿ ವಿದ್ಯುತ್ ಖರೀದಿಗೆ ಬೇಕಾಗುತ್ತದೆ ಎಂದರು.

    ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ದುಡ್ಡಿನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ಆದರೂ ಸರ್ಕಾರ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ. ಸರ್ಕಾರದ ಲೋಪದೋಷಗಳನ್ನು ಹೇಳಿದ್ದು, ಯಾವ ರೀತಿ ಪರೀಕ್ಷಿಸಿಕೊಳ್ಳಬಹುದು ಎಂಬುದನ್ನು ಹೇಳಿದ್ದೇನೆ. ಸತ್ಯ ಹರಿಶ್ಚಂದ್ರ ಸರ್ಕಾರ ಐದು ತಿಂಗಳಲ್ಲಿ ಮಾಡಿದ್ದು ಸಾಕು, ಕಮಿಷನ್ ನಿಲ್ಲಿಸಿ ಜನರ ಸಮಸ್ಯೆ ಪರಿಹರಿಸಿ ಎಂದು ಆಗ್ರಹಿಸಿದರು.
    ಬರಗಾಲದಿಂದಾಗಿ ಆಹಾರಧಾನ್ಯ ಉತ್ಪಾದನೆ ಸಾಕಷ್ಟು ಕಡಿಮೆಯಾಗಲಿದ್ದು, ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು. ಅದಕ್ಕೆ ಯಾವ ಸಿದ್ದತೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಮಾಹಿತಿ ಇಲ್ಲದೆ ಆರೋಪ ಮಾಡುತ್ತಿಲ್ಲ. 25-35 ವರ್ಷಗಳಿಂದ ಮಾಡಿಕೊಂಡು ಬಂದಿರುವುದು ಸಾಕು. ಇನ್ನಾದರೂ ಜನರ ಸಮಸ್ಯೆ ಬಗೆಹರಿಸಲು ಗಮನ ನೀಡಿ ಎಂದು ಸಲಹೆ ಮಾಡಿದರು.

    Verbattle
    Verbattle
    Verbattle
    electricity
    Share. Facebook Twitter Pinterest LinkedIn Tumblr Email WhatsApp
    Previous Articleಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    Next Article ಮಾತoಡ ಮೊಣ್ಣಪ್ಪ ಇನ್ನಿಲ್ಲ | Mathanda Monnappa
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Qwxybo on February 15, 2026 12:32 am

      mcluck casino sign in https://mcluckcasinogm.com/ mcluck Arizona

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.