Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹರ್ಷಿಕಾ ಪೂಣಚ್ಚ ಅವರಿಗಾದ ಕಹಿ ಅನುಭವ | Harshika Poonacha
    Viral

    ಹರ್ಷಿಕಾ ಪೂಣಚ್ಚ ಅವರಿಗಾದ ಕಹಿ ಅನುಭವ | Harshika Poonacha

    vartha chakraBy vartha chakraApril 19, 202423 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.19- ಸಿಲಿಕಾನ್ ಸಿಟಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಸ್ಯಾಂಡಲ್ ವುಡ್ ನಲ್ಲಿ ಕ್ಯೂಟ್ ಜೋಡಿ ಎಂದೇ ಕರೆಯಲ್ಪಡುವ ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ಮತ್ತವರ  ಪತಿ ನಟ ಭುವನ್ ಮೇಲೆ ಹಲ್ಲೆಗೆ ಯತ್ನಿಸಿ ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ ಘಟನೆ ನಡೆದಿದೆ.
    ಹಲ್ಲೆ ಮಾಡುವಂತೆ ಗುಂಪಾಗಿ ಬಂದ ದುಷ್ಕರ್ಮಿಗಳು ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ದರ್ಪ ತೋರಿದ್ದಾರೆ.ಇಡೀ ಘಟನಾವಳಿಗಳನ್ನು ನಟಿ ಹರ್ಷಿಕಾ ಪೂಣಚ್ಚ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

    ಆದರೆ ದೂರು ಸ್ವೀಕರಿಸಿರುವ ಪೊಲೀಸರು ವಿಡಿಯೋ ದಾಖಲೆ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.ಈ ಬಗ್ಗೆ , ನಟಿ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
    ಹರ್ಷಿಕಾ ಪೋಸ್ಟ್‌ನಲ್ಲಿ ʻʻಗೆಳೆಯರೇ, ನಮಸ್ಕಾರ ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
    ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. , ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ”.ಎಂದು ಹೇಳಿದ್ದಾರೆ.

    ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ಗೆ ಊಟ ಮಾಡಲು ಕುಟುಂಬದೊಂದಿಗೆ ತೆರಳಿದ್ದೆ.ಭೋಜನ ಮುಗಿಸಿದ ನಂತರ ನಾವು ವಾಲೆ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು , ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

    ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿ ನಮ್ಮ ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಕೋಪದ ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿಬ್ಬರು ನನ್ನ ಪತಿಯ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ತಕ್ಷಣವೇ ನಾವು ಹುಷಾರಾಗಿ ನಮ್ಮ ಒಡವೆ,ವಸ್ತುಗಳನ್ನು ಜೋಪಾನ ಮಾಡಿಕೊಂಡೆವು.
    ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ಯಾವುದೇ ವಸ್ತು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು.

    ನಮ್ಮ ವಾಹನದಲ್ಲಿದ್ದ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ನೀವು ನಮ್ಮ ಪ್ರದೇಶಕ್ಕೆ ಬಂದಿದ್ದೀರಾ, ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ, ಯೇ ಲೋಕಲ್ ಕನ್ನಡ್ ವಾಲಾ ಹೇ (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ಎನ್ನುತ್ತಿದ್ದರು. ನನ್ನ ಪತಿ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರುʼʼಎಂದು ಬರೆದುಕೊಂಡಿದ್ದಾರೆ.

    ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವೂ ಇಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಅವರು ಕುಳಿತಿದ್ದರು’ ಎಂದು ಆರೋಪಿಸಿದ್ದಾರೆ ಹರ್ಷಿಕಾ.ಇದಾದ ಬಳಿಕ ಸಮೀಪದ ಠಾಣೆಗೆ ತೆರಳಿ ಮಾಹಿತಿ ನೀಡಿದರೂ ಅವರೂ ಕೂಡಾ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆಪಾದಿಸಿದ್ದಾರೆ.
    ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆʼʼಎಂದು ಬರೆದುಕೊಂಡಿದ್ದಾರೆ.

    ಚಿನ್ನ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
    Next Article ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಗುಳೆ | Congress
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    July 18, 2025

    RCB ಮತ್ತು KSCA ವಿರುದ್ಧ ಕ್ರಿಮಿನಲ್ ಕೇಸ್

    July 17, 2025

    23 Comments

    1. 8coqo on June 6, 2025 8:00 pm

      buying generic clomiphene price how to get generic clomiphene pill how can i get generic clomid without prescription where to buy cheap clomiphene tablets how can i get generic clomiphene clomid without rx cheap clomid without a prescription

      Reply
    2. cialis by mail on June 8, 2025 9:59 pm

      This is the compassionate of writing I positively appreciate.

      Reply
    3. wuz6q on June 17, 2025 10:42 pm

      inderal 10mg cost – buy generic plavix brand methotrexate 10mg

      Reply
    4. dfclp on June 20, 2025 6:29 pm

      buy amoxicillin no prescription – buy combivent online cheap ipratropium sale

      Reply
    5. g4cki on June 22, 2025 10:36 pm

      how to buy zithromax – buy tinidazole medication order bystolic 20mg generic

      Reply
    6. inxpv on June 25, 2025 1:36 am

      amoxiclav uk – https://atbioinfo.com/ acillin tablet

      Reply
    7. h8qsv on June 26, 2025 6:17 pm

      order nexium 20mg without prescription – https://anexamate.com/ purchase esomeprazole pill

      Reply
    8. wgz4m on June 28, 2025 5:02 am

      order warfarin 5mg pills – https://coumamide.com/ buy cozaar pills

      Reply
    9. n8kb8 on June 30, 2025 2:23 am

      buy mobic 7.5mg generic – moboxsin order mobic 15mg without prescription

      Reply
    10. 00pe3 on July 3, 2025 4:19 am

      gnc ed pills – ed pills buy generic ed pills online

      Reply
    11. neve2 on July 4, 2025 3:46 pm

      buy amoxicillin online cheap – order amoxil pills amoxicillin online

      Reply
    12. re717 on July 9, 2025 2:57 pm

      buy diflucan tablets – https://gpdifluca.com/ buy diflucan 100mg generic

      Reply
    13. mwtic on July 10, 2025 9:32 pm

      buy lexapro without prescription – lexapro 10mg pills buy generic escitalopram online

      Reply
    14. 4jraw on July 11, 2025 4:42 am

      cenforce cheap – oral cenforce 100mg buy cenforce no prescription

      Reply
    15. du81b on July 12, 2025 3:18 pm

      is there a generic cialis available? – https://ciltadgn.com/# cialis manufacturer coupon free trial

      Reply
    16. ha20c on July 13, 2025 10:00 pm

      cialis 20 mg tablets and prices – https://strongtadafl.com/ usa peptides tadalafil

      Reply
    17. Connietaups on July 14, 2025 12:28 am

      order zantac online cheap – online cost zantac 300mg

      Reply
    18. 0u8f9 on July 16, 2025 12:57 am

      can you buy viagra in thailand – https://strongvpls.com/# buy female viagra

      Reply
    19. Connietaups on July 16, 2025 5:07 am

      This website absolutely has all of the tidings and facts I needed to this case and didn’t know who to ask. este sitio

      Reply
    20. s8642 on July 18, 2025 3:57 am

      More peace pieces like this would make the web better. buy amoxicillin without prescription

      Reply
    21. Connietaups on July 19, 2025 6:01 am

      With thanks. Loads of knowledge! https://ursxdol.com/azithromycin-pill-online/

      Reply
    22. 0lzaz on July 21, 2025 6:37 am

      More articles like this would make the blogosphere richer. https://prohnrg.com/

      Reply
    23. 5grm0 on July 24, 2025 12:19 am

      Thanks for sharing. It’s outstrip quality. https://aranitidine.com/fr/en_ligne_kamagra/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on ದೆಹಲಿ ಸಿಎಂ ಆಗಿ ಆತಿಶಿ .
    • Jamesfluts on ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    • Происшествия сегодня on ಬೆಂಗಳೂರಿನ ಅಧಿಪತಿ ಯಾರಾಗಲಿದ್ದಾರೆ?
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe