Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಾಪ್ ಸಿಂಹ ವಿರುದ್ಧ ಪೋಸ್ಟ್‌-ಪೊಲೀಸಪ್ಪನಿಗೆ ಸಂಚಕಾರ
    ರಾಜಕೀಯ

    ಪ್ರತಾಪ್ ಸಿಂಹ ವಿರುದ್ಧ ಪೋಸ್ಟ್‌-ಪೊಲೀಸಪ್ಪನಿಗೆ ಸಂಚಕಾರ

    vartha chakraBy vartha chakraJuly 2, 2023Updated:July 2, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಜು.2- ಸರ್ಕಾರಿ ನೌಕರರೇ ಎಚ್ಚರ.ಸಾಮಾಜಿಕ ಜಾಲತಾಣಗಳಲ್ಲಿ ಜನ ಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಅಪ್ಲೋಡ್ ಮಾಡಿದರೆ ನಿಮ್ಮ ನೌಕರಿಗೆ ಸಂಚಕಾರ ಬರಲಿದೆ.
    ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾತ್‌ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಇದೀಗ ಮೈಸೂರು ನಗರದ
    ಪೊಲೀಸ್ ಮುಖ್ಯ ಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ
    ಮೈಸೂರಿನ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ.ಪ್ರದೀಪ್ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯ ನಿಯಮಾವಳಿ ವಿರುದ್ಧ ಎಂಬ ಆರೋಪದಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
    ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
    ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಕಮೆಂಟ್ ನ ಸ್ಕ್ರೀನ್ಶಾಟ್ ಜೊತೆ ಪೊಲೀಸ್ ಕಮಿಷನರ್ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
    ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ

    Verbattle
    Verbattle
    Verbattle
    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಅನಾಥವಾಗುತ್ತಿದೆ ಜಯನಗರ
    Next Article ಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bdhsqx on ಲಂಚ ಕೇಳುತ್ತಾರೆ ಎಂದ ಯತೀಂದ್ರ ಸಿದ್ದರಾಮಯ್ಯ
    • LeonardReawn on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LinwoodGah on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.