Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bladeನಿಂದ ಸಿಕ್ಕಿ ಬಿದ್ದ ಕಳ್ಳ
    ಸುದ್ದಿ

    Bladeನಿಂದ ಸಿಕ್ಕಿ ಬಿದ್ದ ಕಳ್ಳ

    vartha chakraBy vartha chakraJune 13, 2022Updated:June 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೋಧಪುರ(ರಾಜಸ್ಥಾನ),ಜೂ.13- ಕಳ್ಳರ ಪತ್ತೆಗೆ ಒಂದು ಬ್ಲೇಡ್ ಸುಳಿವು ನೀಡಿದ್ದು ವಿಶೇಷ ಎಂದರೆ ಇದೊಂದು ಸುಳಿವು ಪಡೆಯಲು ರೈಲ್ವೆ ಪೊಲೀಸರು ಸುಮಾರು 400 ಅಂಗಡಿಗಳಿಗೆ ಅಲೆದಾಡಿದ್ದಾರೆ.
    ಜೋಧಪುರ-ಪಾಲಿ ರೈಲುಮಾರ್ಗದಲ್ಲಿ ಬೊಮದಾರ ಮತ್ತು ರಾಜ್​ಕಿಯಾವಾಸ್​ ರೈಲ್ವೇ ಸ್ಟೇಷನ್​ಗಳ ನಡುವೆ ಕಳ್ಳರು ಇತ್ತೀಚೆಗೆ ಹೈ ವೋಲ್ಟೇಜ್​ ಕೇಬಲ್​ ಕಳವು ಮಾಡಿದ್ದರು. ನೂರು ಮೀಟರ್​ ಉದ್ದದ ತಾಮ್ರದ ತಂತಿಯನ್ನು ಒಂದು ವಾರದ ಹಿಂದೆ ಕಳವು ಮಾಡಿದ್ದರ ಕುರಿತು ತನಿಖೆಗಿಳಿದ ರೈಲ್ವೆ ಪೊಲೀಸರಿಗೆ ಇದು ಹೈ-ಟೆನ್ಷನ್​ ಪ್ರಕರಣವಾಗಿತ್ತು.
    ಅದಾಗ್ಯೂ ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಶಂಕರ್​ ಲಾಲ್​ (25) ಮತ್ತು ಹನ್ಸ್​ ರಾಜ್​ (28)ನನ್ನು ಬಂಧಿಸಿದ್ದಾರೆ. ಆದರೆ ಈ ಕಳ್ಳರು ಕಳ್ಳತನಕ್ಕೆ ಬಳಸಿದ್ದ ಉಪಕರಣವೊಂದನ್ನು ಸ್ಥಳದಲ್ಲಿ ಬಿಟ್ಟುಹೋಗಿದ್ದರು. ಸ್ಥಳ ಪರಿಶೀಲನೆ ನಡೆಸಿದ್ದ ಪೊಲೀಸರು ಅದನ್ನು ವಶಕ್ಕೆ ಪಡೆದು ತನಿಖೆಗೆ ಮುಂದಾಗಿದ್ದರು.
    ತನಿಖೆಗಿಳಿದ ರೈಲ್ವೆ ಪ್ರೊಟೆಕ್ಷನ್​ ಫೋರ್ಸ್​ ತಂಡದವರು ಸುತ್ತಮುತ್ತಲ ಹಳ್ಳಿಗಳ 400 ಅಂಗಡಿಗಳಿಗೆ ತೆರಳಿ ಮಾಹಿತಿ ಕಲೆಹಾಕಿದ್ದರು. ಆ ಪೈಕಿ ಕಳ್ಳತನ ನಡೆದ ಐದು ಗಂಟೆಗಳಿಗೆ ಮೊದಲು ಪಾಲಿಯ ಹಾರ್ಡ್​ವೇರ್​ ಅಂಗಡಿಯೊಂದರಲ್ಲಿ ಬ್ಲೇಡ್ ಖರೀದಿಸಿದ್ದು ತಿಳಿದುಬಂದಿತ್ತು. ಈ ಸುಳಿವಿನ ಮೇರೆಗೆ ತನಿಖೆ ತೀವ್ರಗೊಳಿಸಿದ ಪೊಲೀಸರಿಗೆ ಅದು ಶಂಕರ್​ ಲಾಲ್​ ಮತ್ತು ಹನ್ಸ್​ ರಾಜ್​ ಎಂಬುದು ತಿಳಿಯಿತು.
    ಈ ಮೇರೆಗೆ ಕಾರ್ಯಾಚರಣೆಗೆ ಇಳಿದ ರೈಲ್ವೆ ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದು, ಅವರು ಇನ್ನಿಬ್ಬರ ಜತೆ ಸೇರಿ ಈ ಕಳ್ಳತನ ಎಸಗಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಇದೀಗ ಇನ್ನಿಬ್ಬರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

    Verbattle
    Verbattle
    Verbattle
    theft cable wire ಕಲೆ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆ ಬಳಿಕ ಇಡಿ ವಿಚಾರಣೆಗೆ ಹಾಜರಾದ ರಾಹುಲ್
    Next Article ಭಾರತದ ಅಮನದೀಪ್ ಸಿಂಗ್ ಗಿಲ್ ಯುಎನ್ ಜನರಲ್ ಸೆಕ್ರೆಟರಿ ತಂತ್ರಜ್ಞಾನದ ರಾಯಭಾರಿಯಾಗಿ ನೇಮಕ
    vartha chakra
    • Website

    Related Posts

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    February 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • pussy8888_peSn on CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    • JamesknocK on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    February 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.