Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ 8,329 ಮಂದಿಗೆ ಕೊರೋನಾ: 40 ಸಾವಿರಕ್ಕೇರಿದ ಸಕ್ರಿಯ‌ ಪ್ರಕರಣ
    ಸುದ್ದಿ

    ದೇಶದಲ್ಲಿ 8,329 ಮಂದಿಗೆ ಕೊರೋನಾ: 40 ಸಾವಿರಕ್ಕೇರಿದ ಸಕ್ರಿಯ‌ ಪ್ರಕರಣ

    vartha chakraBy vartha chakraJune 11, 2022Updated:June 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,329 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಏರಿಕೆಯಾಗಿದೆ.
    ಕೊರೋನಾ ಸೋಂಕಿನಿಂದ ಶನಿವಾರ 10 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್‌ನಿಂದ 5,24,757 ಮಂದಿ ಸಾವನ್ನಪ್ಪಿದ್ದಾರೆ.
    ಶುಕ್ರವಾರ 7,584 ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಕೂಡ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 103 ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತದಲ್ಲಿ 8,000 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಕೋವಿಡ್‌ ನಾಲ್ಕನೇ ಅಲೆಯ ಭೀತಿ ಕಾಡುತ್ತಿದೆ.
    ಸದ್ಯ ದೇಶದ ದೈನಂದಿನ ಪಾಸಿಟಿವಿಟಿ ದರ ಶೇ 2.41ಕ್ಕೆ ಏರಿಕೆಯಾಗಿದೆ.

    Verbattle
    Verbattle
    Verbattle
    #covid #india #cases #increase #covid19
    Share. Facebook Twitter Pinterest LinkedIn Tumblr Email WhatsApp
    Previous Articleಕೆಎಟಿಗೆ ಔರಾದ್ಕರ್..
    Next Article ಒಂದೇ ಬೆರಳಿನಿಂದ 129.50 ಕೆಜಿ ತೂಕ ಎತ್ತಿ ವಿಶ್ವದಾಖಲೆ ಮೆರೆದ ಸ್ಟೀವ್!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_esEa on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Tracymix on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Trezvii vibor_qiMa on ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.