Bengaluru: ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೋನಾ ಅಬ್ಬರ ಶುರುವಾಗಿದ್ದು, ಆತಂಕ ಹೆಚ್ಚಿಸಿದೆ.
ಬೆಂಗಳೂರಿನ ದಾಸರಹಳ್ಳಿ ವಲಯದ ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸೋಮವಾರ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 6 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜೂನ್ 9 ರಂದು ರಾಜಗೋಪಾಲ ನಗರದ ಖಾಸಗಿ ಶಾಲೆಯ 4 ಮತ್ತು 5 ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
ಕೊರೋನಾ ಸೋಂಕು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದ್ದು, ಉಳಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
Previous Articleಅಕ್ಕನ ಚಿತೆಗೆ ಹಾರಿ ಪ್ರಾಣ ಬಿಟ್ಟ ತಮ್ಮ!
Next Article ಸಿದ್ಧಾಂತ್ ಕಪೂರ್ ಬಿಡುಗಡೆ..