Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Costly ಲೈಪು…
    ವಿಶೇಷ ಸುದ್ದಿ

    Costly ಲೈಪು…

    vartha chakraBy vartha chakraMay 7, 2022Updated:May 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದುಬಾರಿಯಾಗೋಯ್ತು ಜೀವನ..ಇನ್ನು ಮುಂದೆ ನಿಮ್ಮ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ ಅದು ಯಾಕಂದರೆ ಪೆಟ್ರೋಲ್,ಡೀಸೆಲ್,ಅಡುಗೆ ಅನಿಲ ಖಾದ್ಯ ತೈಲವಷ್ಟೇ ಅಲ್ಲ ನಿತ್ಯ ಬಳಸುವ ಗೃಗಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಳವಾಗಲಿದ್ದು ಜೀವನ ದುಬಾರಿಯಾಗಲಿದೆ.
    ರಷ್ಯಾ ಮತ್ತು ಯುಕ್ರೇನ್ ನಡುವಿನ ಯುದ್ದದ ಪರಿಣಾಮ ಹಲವಾರು ಸಮಸ್ಯೆಗಳನ್ನು ಜಗತ್ತು ಎದುರಿಸುತ್ತಿದೆ.ಭಾರತಕ್ಕಂತು ಇದು ದೊಡ್ಡ ಸವಾಲಾಗಿದೆ.ಯುದ್ಧದ ಪರಿಣಾಮಗಳನ್ನು ಎದುರಿಸುವ ದೃಷ್ಟಿಯಿಂದ ರಿಸರ್ವ್ ಬ್ಯಾಂಕ್ ಘೋಷಿಸಿದ ಸಾಲ ನೀತಿ ರೆಪೋದರ ಹೆಚ್ಚಳದ ಪರಿಣಾಮ ಗೃಹಪಯೋಗಿ ದಿನ ನಿತ್ಯ ಬಳಕೆಯ ವಸ್ತುಗಳು ದುಬಾರಿಯಾಗಲಿವೆ.
    ದೇಶದ ಅತಿದೊಡ್ಡ‌ ಗೃಹಪಯೋಗಿ ಉತ್ಪನ್ನಗಳ ತಯಾರಿಕೆ ಸಂಸ್ಥೆ ಹಿಂದೂಸ್ಥಾನ್ ಯೂನಿಲಿವರ್ ತನ್ನ ಎಲ್ಲಾ ಉತ್ಪನ್ನಗಳ ಬೆಲೆಯನ್ನು ಶೇ.8 ರಿಂದ‌ ಶೆ.15 ರಷ್ಟು ಹೆಚ್ಚಳ ಮಾಡಿದೆ.ಇದರ ಪರಿಣಾಮ ಪಿಯರ್ಸ್,ಲಕ್ಸ್, ಡವ್ ಸೇರಿದಂತೆ ಮೈ ಸೋಪು,ಶಾಂಪೂ,ಬಟ್ಟೆ ತೊಳೆಯುವ ಸಾಬೂನು ಸೇರಿದಂತೆ ಎಲ್ಲಾ ಉತ್ಪನ್ನಗಳ ಬೆಲೆ ಎಂಟರಿಂದ ಹತ್ತು ರೂಪಾಯಿಯಷ್ಷು ಹೆಚ್ಚಳವಾಗಲಿದೆ.
    ಸಾಬೂನು ಮತ್ತು ಸಾಬೂನು ಉತ್ಪನ್ನಗಳ ತಯಾರಿಕೆಗೆ ತಾಳೆ ಎಣ್ಣೆಯನ್ನು ಬಳಸಲಾಗುತ್ತದೆ. ಯುದ್ದದ ಪರಿಣಾಮ ಖಾದ್ಯ ತೈಲ ಆಮದು ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಇದರ ಜೊತೆಗೆ ಇಂಡೋನೇಷ್ಯಾ ತಾಳೆಎಣ್ಣೆ ರಪ್ತು ನಿಷೇಧಿಸಿದೆ ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ತಾಳೆಎಣ್ಣೆ ದುಬಾರಿಯಾಗಿದೆ.
    ಇದು ಸಾಬೂನು ಮತ್ತು ಸಾಬೂನು ಉತ್ಪನ್ನಗಳ ಮೇಲೂ ಪರಿಣಾಮ ಬೀರಿದೆ ಗಾಯದ ಮೇಲೆ ಬರೆ ಎಳೆದಂತೆ ಆರ್ ಬಿಐ ಕಳೆದ ಬುಧವಾರ ಪ್ರಕಟಿಸಿದ ಹಣಕಾಸು ನೀತಿಯಿಂದಾಗಿ ಬಡ್ಡಿ ದರ ಹೆಚ್ಚಳಗೊಂಡಿದ್ದು,ಹಣದುಬ್ಬರವೂ ಹೆಚ್ಚಿದೆ ಇದರಿಂದ ಗೃಹಪಯೋಗಿ ನಿತ್ಯ ಬಳಕೆ ವಸ್ತುಗಳ ಬೆಲೆ ಹೆಚ್ಚಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಕೊನೆಯ ಓವರ್‌ನಲ್ಲಿ ಗುಜರಾತ್‌ಗೆ ನೀರು ಕುಡಿಸಿದ ಮುಂಬೈ
    Next Article ಅಪಘಾತ-ಮೂವರ ದುರ್ಮರಣ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಜೈಲಿನಲ್ಲಿ ದರ್ಶನ್ ಕಾಟ ತಡೆಯಲಾಗುತ್ತಿಲ್ಲವಂತೆ!
    • Niiclr on ಈ ವಿಷಯ ಮಾತನಾಡಿದರೇ ಜೋಕೆ
    • Jcpgfb on ಯಾರೇ.. ಕೂಗಾಡಲಿ…
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.