ಚಿತ್ರದುರ್ಗ, ಅಕ್ಟೋಬರ್ 07, ಪೋಕ್ಸೋ ಪ್ರಕರಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ನೀಡಿದೆ. 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ (Chitradurga) ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.
ಪೋಕ್ಸೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ನೀಡಿದನ್ನು ಸುಪ್ರೀಂನಲ್ಲಿ ಪ್ರಶ್ನಿಸಿ ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು.
ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ, ಸಂತ್ರಸ್ತೆಯರಿಬ್ಬರು ಸೇರಿ 12 ಜನ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕೋರ್ಟ್ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ನಂತರ ಮುರುಘಾಶ್ರೀ ಬಿಡುಗಡೆಯಾಗಲಿದ್ದಾರೆ ನಂತರ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳುವ ಸಾಧ್ಯತೆಯಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022


4 Comments
casino betmgm online casino betmgm play betmgm WV
Sweet Bonanza showers you with colorful cascades and heart-pounding multipliers on every spin! Land sweet bonanza slot demo the lollipop scatters to unlock free spins filled with explosive bombs. Grab your share of the sweet jackpot today!
Sign up at macumba and get free Sweeps Coins instantly. Enjoy premium slots, daily bonuses, and the chance to redeem real rewards. Play now!
Tisice zakazniku uz setri. Pridejte se na opravdovalekarna.czkoupit Aldactone