Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: 17,336 ಮಂದಿಗೆ ಸೋಂಕು
    ಸುದ್ದಿ

    ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: 17,336 ಮಂದಿಗೆ ಸೋಂಕು

    vartha chakraBy vartha chakraJune 24, 2022Updated:June 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
    ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರದ ಕೊರೋನಾ ಸೋಂಕು ಪ್ರಕರಣ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರದಂದು 13,313 ಕೊರೋನಾ ಸೋಂಕು ಪ್ರಕರಣ ವರದಿಯಾಗಿದ್ದವು.
    ಕಳೆದ 24 ಗಂಟೆ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 ಮಂದಿ ಮೃತಪಟ್ಟಿದ್ದಾರೆ.
    ದೇಶದಲ್ಲಿ ಕೊರೋನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (4,294) ಹೆಚ್ಚಳ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
    ದೇಶದಲ್ಲಿ ಈವರೆಗೆ 4,33,62,294 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು 5,24,954 ಸೋಂಕಿತರು ಮೃತಪಟ್ಟಿದ್ದಾರೆ

    medical ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆಂಟಿಯನ್ನ ಅತಂತ್ರ ಮಾಡಿದ ಪೂಜಾರಿ
    Next Article ಗುಜರಾತ್ ಗಲಭೆ: ಮೋದಿಗೆ ಸುಪ್ರೀಂ ಕ್ಲೀನ್‌ಚಿಟ್, ಜಾಫ್ರಿ ಪತ್ನಿ ಅರ್ಜಿ ವಜಾ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • recgz on ಬಿಜೆಪಿ -ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ
    • rv3zm on ಗಾಂಜಾ ಚಾಕೋಲೇಟ್ ಬೇಕಾ..
    • s51s1 on Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe