Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024
    Viral

    ಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024

    vartha chakraBy vartha chakraDecember 26, 20233 Comments2 Mins Read
    Facebook Twitter WhatsApp Pinterest LinkedIn Tumblr Email
    New Year 2024
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ,ಡಿ.26 -ಮಹಾಮಾರಿ ಕೊರೊನಾ ಆತಂಕವನ್ನು ಬದಿಗೊತ್ತಿ ನಗರದಲ್ಲಿ 31ರ ರಾತ್ರಿ ನಡೆಯಲಿರುವ ಹೊಸ ವರ್ಷಾಚರಣೆಯನ್ನು ಸಂಭ್ರಮ (New Year 2024) ಸಡಗರದಿಂದ ಆಚರಿಸಲು ಸಮರೋಪಾದಿಯ ಸಿದ್ಧತೆಗಳು ನಡೆಯುತ್ತಿದ್ದು, ಸಂಭ್ರಮದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.
    ಹೊಸ ವರ್ಷಾಚರಣೆಯ ವೇಳೆ‌ ಕೋವಿಡ್‌ ಮಾರ್ಗಸೂಚಿಯ ನಿಯಂತ್ರಣ ಇರಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ‌
    ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧದ ಸೂಚನೆಗಳನ್ನು ನೀಡದೇ ಬಿಗಿ ಭದ್ರತೆ, ವಾಹನ ಸಂಚಾರ ಬದಲಾವಣೆಯ ವಿವರಗಳನ್ನು ನೀಡಿದರು.

    ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮ (New Year 2024) ಸಡಗರದಿಂದ ಆಚರಿಸಲು ಅನುವು ಮಾಡಿಕೊಡಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,ಸಂಭ್ರಮದ ವೇಳೆ ಕಾನೂನು ಮೀರಿದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಹೊಸ ವರ್ಷಾಚರಣೆಗೆ ಸಂಬಂಧಿಸಿ ಎರಡು ಸುತ್ತಿನ ಸಭೆ ಮಾಡಿದ್ದೇವೆ. ಗೃಹಮಂತ್ರಿಯ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಯ ಜೊತೆಗೆ ಚರ್ಚೆ ನಡೆಸಿದ್ದೇವೆ. ಚರ್ಚೆಗಳ ಒಟ್ಟು ಹಿನ್ನೆಲೆಗಳನ್ನು ಇಟ್ಟುಕೊಂಡು ಭದ್ರತೆ, ಸುರಕ್ಷತೆಯ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.
    ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಎಂ.ಜಿ ರಸ್ತೆ ಬ್ರಿಗೇಡ್ ರಸ್ತೆ, ಇಂದಿರಾ ನಗರ, ಕೋರಮಂಗಲ ಸೇರಿದಂತೆ ಎಲ್ಲಾ ಕಡೆ ಸೂಕ್ತ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ ಎಂದರು.
    ಹೆಚ್ಚುವರಿ ಪೊಲೀಸ್ ಆಯುಕ್ತರು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿ 15, ಎಸಿಪಿ 45, ಪೊಲೀಸ್ ಇನ್ಸ್ ಪೆಕ್ಟರ್ 160, ಪಿಎಸ್‌ಐ 600, ಎಎಸ್‌ಐ 600 ಸೇರಿ 5200 ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದ್ದು,ಪರಿಸ್ಥಿತಿಯ ಮೇಲೆ ಹದ್ದಿನ ಕಣ್ಣಿಡಲಾಗುವುದು ಎಂದು ಹೇಳಿದರು.

    ವರ್ಷಾಚರಣೆಯಲ್ಲಿ ಭಾಗವಹಿಸುವ ಮಹಿಳೆಯರ ಸುರಕ್ಷತೆಯ ಹಿನ್ನೆಲೆಯಲ್ಲಿ ಪೊಲೀಸ್ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತದೆ.ತುರ್ತು ಪರಿಸ್ಥಿತಿಯಲ್ಲಿ ಸೇವೆ ಬಳಸಬಹುದಾಗಿದೆ,ಕಳೆದ ಬಾರಿ ವಿಪರೀತ ಮದ್ಯಪಾನ ಮಾಡಿ ಅವಾಂತರ ಮಾಡಿದವರನ್ನು ಠಾಣೆಗೆ ಕರೆಸಿ ಎಚ್ಚರಿಕೆ ಕೊಡಲಾಗಿದೆ ಎಂದರು.
    ಈ ಬಾರಿ ತಡರಾತ್ರಿ 1 ಗಂಟೆ ವರೆಗೆ ಅನುಮತಿ ನೀಡಲಾಗಿದೆ. ಈಗಾಗಲೆ ಕ್ಲಬ್, ಪಬ್ ಗಳ ಮಾಲೀಕರ ಜೊತೆ ಸಭೆ ನಡೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅಸ್ಪದ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
    ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಏರ್ ಪೋರ್ಟ್ ರಸ್ತೆ ಪಡಿಸಿ ಫ್ಲೈ ಓವರ್‌ ಹೊರತುಪಡಿಸಿ ಉಳಿದೆಲ್ಲಾ ಫ್ಲೈ ಓವರ್‌ ರಸ್ತೆಯಲ್ಲಿ ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 6ರ ವರೆಗೂ ಬಂದ್ ಆಗಿರಲಿದೆ.
    ಎಂಜಿ ರಸ್ತೆ ಸುತ್ತಮುತ್ತ ರಾತ್ರಿ 8 ಗಂಟೆಯಿಂದ ತಡರಾತ್ರಿ 1 ಗಂಟೆಯವರೆಗೆ ವಾಹನ ಸಂಚಾರ ನಿಷೇಧ ಮಾಡಲಾಗಿದ್ದು,ಭಾರಿ ವಾಹನಗಳ ಸಂಚಾರಕ್ಕೆ ರಾತ್ರಿ 11 ಗಂಟೆಯ ಬಳಿಕ ಅವಕಾಶ ಮಾಡಿಕೊಡಲಾಗುತ್ತದೆ.
    ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ತಡೆಯುವುದು ಪಾನಮತ್ತರಾಗಿ ವಾಹನ ಚಲಾಯಿಸುವುದನ್ನು ತಡೆಯಲು 48 ಕಡೆಗಳಲ್ಲಿ ನಾಕಾಬಂದಿ ಮಾಡಿ ತಪಾಸಣೆಗಳನ್ನು ನಡೆಸಲಾಗುತ್ತದೆ ಎಂದು ವಿವರ ನೀಡಿದರು.

     

    ALSO READ | Latest Kannada News | News In Kannada

    ಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations

    Verbattle
    Verbattle
    Verbattle
    #kannada art Bangalore Congress Government kannada news Karnataka m new year 2024 News Politics Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಪ್ರತಾಪ್ ಸಿಂಹ ಸೋದರ ಮರಗಳ್ಳನಾ? | Pratap Simha
    Next Article ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Allenjoymn on Drugs peddler ಗಳ ಜೊತೆ ಇದ್ದ ಪೊಲೀಸರು.
    • Allenjoymn on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.