Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿವೃತ್ತಿ ಘೋಷಿಸಿದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್
    ಸುದ್ದಿ

    ನಿವೃತ್ತಿ ಘೋಷಿಸಿದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್

    vartha chakraBy vartha chakraJuly 25, 2022Updated:July 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.
    2004ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕ ದಿನ ಪಂದ್ಯ ಆಡುವುದರ ಮೂಲಕ  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
    44 ಏಕದಿನ ಪಂದ್ಯಗಳಲ್ಲಿ ಕಣಕ್ಕೆ ಇಳಿದಿದ್ದ ಕರುಣಾ ಜೈನ್, 987 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಐದು ಅರ್ಧ ಶತಕ ಸಿಡಿಸಿದ್ದಾರೆ.
    ಐದು ಟೆಸ್ಟ್ ಪಂದ್ಯಗಳಲ್ಲಿ 195 ರನ್ ಗಳಿಸಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ವಿಕೇಟ್ ಕೀಪರ್ ಆಗಿ ಕರುಣಾ ಜೈನ್ ಮಹತ್ವದ ಕೊಡುಗೆ ನೀಡಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ
    Next Article ಪ್ರತಿಭಟನೆ ಬಿಸಿಗೆ ಬೆಚ್ಚಿದ ಸರ್ಕಾರ..
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Goodinifopsy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Hkcigf on ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.