Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ತಂದ ಆಪತ್ತು
    ಸುದ್ದಿ

    ಸಾಲ ತಂದ ಆಪತ್ತು

    vartha chakraBy vartha chakraJune 1, 2022Updated:June 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್,ಜೂ.1- ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾದರ್ ಗುಲ್ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ ನಗರದ ನಿವಾಸಿಗಳಾದ ಖುದ್ದೂಸ್ ಪಾಷಾ (37), ಫಾತಿಮಾ (28), ಮೆಹರ್ (9) ಮತ್ತು ಫಿರ್ದೋಶ್ ಬೇಗಂ (6) ಮೃತಪಟ್ಟವರು.
    ಹಣಕಾಸು ವಿಚಾರವಾಗಿ ಮೇ.30ರಂದು‌ ಖುದ್ದೂಸ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಇವರಿಬ್ಬರ ಜಗಳ ತಾರಕಕ್ಕೇರಿದ್ದು, ಖುದ್ದೂಸ್​ ತನ್ನ ಪತ್ನಿ ಹಾಗು ಇಬ್ಬರು ಮಕ್ಕಳನ್ನು ಬೈಕ್​ನಲ್ಲಿ ಕೂರ್ಮಲಗುಡ ಹೊಂಡಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಈ ಮೂವರನ್ನು ಕೆರೆಗೆ ತಳ್ಳಿ, ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
    ಘಟನೆಯ ಕುರಿತು ಕೆಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು,
    ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದರು. ಖುದ್ದೂಸ್ ಪಾಷಾ ವೆಲ್ಡಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

    Verbattle
    Verbattle
    Verbattle
    #Suicide family members hyderabad
    Share. Facebook Twitter Pinterest LinkedIn Tumblr Email WhatsApp
    Previous Articleಜಾನುವಾರು ಅಕ್ರಮ ಸಾಗಾಣಿಕೆ
    Next Article ಉದ್ಯಮಿಗಳಿಂದ ತೆರಿಗೆ ವಂಚನೆ: ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Swgdtn on ಡಿಕೆಗೆ ಯಾಕೆ ಹೀಗೆ ಮಾಡಿದ್ರು..?
    • Osnmws on ದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.